Lok Sabha

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ: ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ; ಇಂದು ಸಿಎಂ ಮನೆಗೆ ಮುತ್ತಿಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ, ತುಷ್ಟೀಕರಣ ನಡೆಯಲ್ಲ: ಲೋಕಸಭೆಯಲ್ಲಿ ಪ್ರಧಾನಿ ಮೋದಿ
ವಿಶೇಷವಾಗಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದವರು ಸಂಸತ್ತಿನ ಎಲ್ಲಾ ನಿಯಮಗಳನ್ನು ಅನುಸರಿಸಿದರು ಮತ್ತು ಅವರ ನಡವಳಿಕೆಯು ಅನುಭವಿ ಸಂಸದರಂತೆಯೇ ಇತ್ತು.

ಉತ್ತರ ಪ್ರದೇಶದಲ್ಲಿ ನಾವು 80ಕ್ಕೆ 80 ಸೀಟು ಗೆದ್ದರೂ ಇವಿಎಂ ನಂಬುವುದಿಲ್ಲ: ಲೋಕಸಭೆಯಲ್ಲಿ ಅಖಿಲೇಶ್
ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಇವಿಎಂಗಳನ್ನು ತೆಗೆದುಹಾಕುತ್ತೇವೆ ಎಂದು ಅಖಿಲೇಶ್ ಯಾದವ್ ಹೇಳಿದರು.

NDA meeting: 'ಭಾರತ್ ಮಾತಾ ಕಿ ಜೈ' ಘೋಷಣೆ ಮಧ್ಯೆ ಪ್ರಧಾನಿಗೆ ಸ್ವಾಗತ; ಲೋಕಸಭೆಯಲ್ಲಿ ಇಂದು ಮೋದಿ ಉತ್ತರ
ಪ್ರಧಾನಿಯವರು ಸಭೆಗೆ ಆಗಮಿಸುತ್ತಿದ್ದಂತೆ ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಿದರು.

NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಗದ್ದಲ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ವೈದ್ಯಕೀಯ ಪ್ರವೇಶ ಪರೀಕ್ಷೆ NEET ಅಕ್ರಮ ಕುರಿತ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ತದನಂತರ ಸೋಮವಾರಕ್ಕೆ ಮುಂದೂಡಲಾಯಿತು.

ಲೋಕಸಭೆ ವಿಪಕ್ಷ ನಾಯಕನಾಗಿ Rahul Gandhi ಆಯ್ಕೆ
ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಬಿ ಮಹತಾಬ್ ಪ್ರಮಾಣ ವಚನ ಸ್ವೀಕಾರ
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸದಸ್ಯ ಬಿ ಮಹತಾಬ್‌ಗೆ ನೂತನವಾಗಿ ರಚನೆಯಾದ 18ನೇ ಲೋಕಸಭೆಯ 'ಹಂಗಾಮಿ ಸ್ಪೀಕರ್' ಆಗಿ ಸೋಮವಾರ ಪ್ರಮಾಣ ವಚನ ಬೋಧಿಸಿದರು.

ಲೋಕಸಭೆ ಪ್ರವೇಶಿಸಿದ ಪ್ರಮುಖ ನಾಯಕರು: ವಿಧಾನಸಭೆಯಲ್ಲಿ ಬಿಜೆಪಿಯ ಪ್ರಖರ ವಾಗ್ಮಿಗಳ ಕೊರತೆ!
ಕರ್ನಾಟಕ ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ ನಡೆಯುತ್ತಿರುವುದರ ಮಧ್ಯೆ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳುವ ವಿರೋಧ ಪಕ್ಷದ ನಾಯಕರ ಅನುಪಸ್ಥಿತಿ ವಿಧಾನಸಭೆಯಲ್ಲಿ ಈ ಬಾರಿ ಕಾಡಲಿದೆ.

ಜೂನ್ 26ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಜೂ.25ರ ಮಧ್ಯಾಹ್ನದವರೆಗೂ ಬೆಂಬಲ ಪತ್ರ ಸಲ್ಲಿಸಲು ಅವಕಾಶ
ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆಯು ಜೂನ್ 26 ರಂದು ನಡೆಯಲಿದ್ದು, ಅಭ್ಯರ್ಥಿಯನ್ನು ಬೆಂಬಲಿಸುವ ಪತ್ರವನ್ನು ಸಂಸದರು ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 25ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು.

