Lok Sabha

ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ವಿಪಕ್ಷಗಳ ಪಟ್ಟು; ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಇಂದು ಸಹ ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ, ಗದ್ದಲ ಮುಂದುವರೆಸಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

ಮಣಿಪುರ ವಿವಾದ; ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ವಿರೋಧ ಪಕ್ಷಗಳ ಸದಸ್ಯರ ನಿರಂತರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಮುಂದುವರೆದ ಪ್ರತಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತ ಚರ್ಚೆಗೆ ಗುರುವಾರವೂ ವಿಪಕ್ಷಗಳು ಲೋಕಸಭೆಯಲ್ಲಿ ಗದ್ದಲ, ಪ್ರತಿಭಟನೆ ಮುಂದುವರೆಸಿದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಮಣಿಪುರ ಕರಿತು ವಿಪಕ್ಷಗಳ ಪ್ರತಿಭಟನೆ ನಡುವೆಯೇ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ; ನಾಳೆಗೆ ಲೋಕಸಭೆ ಮುಂದೂಡಿಕೆ
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಲೋಕಸಭೆಯಲ್ಲಿ ಆರು ಮಸೂದೆ ಮಂಡನೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಅವಿಶ್ವಾಸ ನಿರ್ಣಯ ಮಂಡನೆ: ಸ್ಪೀಕರ್ಗೆ ಪ್ರಸ್ತಾವನೆ ಸಲ್ಲಿಸಿದ ಕಾಂಗ್ರೆಸ್; ಸ್ಪೀಕರ್ ಓಂಬಿರ್ಲಾ ಹೇಳಿದ್ದೇನು?
ಮಣಿಪುರ ಕ್ರೌರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿರುವ ವಿಪಕ್ಷಗಳು ಈ ಸಂಬಂಧ ಮೊದಲ ಹೆಜ್ಜೆಯನ್ನಿಟ್ಟಿದ್ದು ಅವಿಶ್ವಾಸ ನಿರ್ಣಯ ಮಂಡಿಸಲು ಸ್ಪೀಕರ್ಗೆ ಕಾಂಗ್ರೆಸ್ ಪ್ರಸ್ತಾವನೆ ಸಲ್ಲಿಸಿದೆ.

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಲೋಕಸಭೆಯಲ್ಲಿ ಹೇಳಿದ್ದಾರೆ.

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು INDIA ಮುಂದು
ಮಣಿಪುರ ಹಿಂಸಾಚಾರದ ಕುರಿತು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಮೈತ್ರಿಕೂಟ ಈಗ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ...

ಲೋಕಸಭೆ: ಮಣಿಪುರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಗದ್ದಲ, ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ನಡೆಯಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಸಹ ಪ್ರತಿಭಟನೆ, ಗದ್ದಲವನ್ನು ಮುಂದುವರೆಸಿದ್ದರಿಂದ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

