Lok Sabha

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ
ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ. ಮಸೂದೆಗಳ ಪರವಾಗಿ 278 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 211 ಸದಸ್ಯರು ಮತ ಚಲಾಯಿಸಿದ್ದಾರೆ.

ನಾನು 20 ವರ್ಷದಲ್ಲಿ ಮಾಡಲಾಗದ್ದನ್ನು ನನ್ನ ತಂಗಿ 5 ನಿಮಿಷದಲ್ಲಿ ಮಾಡಿ ತೋರಿದಳು; ನಮ್ ಇಬ್ರಿಗೂ ಹೆಂಡ್ತಿ ಸಮಸ್ಯೆ ಇಲ್ಲ: ನಗೆಗಡಲಲ್ಲಿ ತೇಲಿಸಿದ Rahul gandhi
ರಾಹುಲ್ ಗಾಂಧಿ ಶುಕ್ರವಾರ ಮಹಿಳೆಯರ ಕುರಿತು ಮಾತನಾಡುತ್ತಾ ತಮ್ಮ ಕಾಲು ತಾವೆ ಎಳೆದುಕೊಂಡು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ
ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಇದು ಮಹಿಳಾ ಮೀಸಲಾತಿ ಮಸೂದೆಯೇ ಅಲ್ಲ; ಇದು ಭಾರತದ ಚುನಾವಣಾ ನಕ್ಷೆಯನ್ನು ಬದಲಾಯಿಸುವ ಪ್ರಯತ್ನ ಎಂದು ಹೇಳಿದರು.

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ; ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಷೇತ್ರ ಮರುವಿಂಗಡಣೆಯಲ್ಲಿ ಯಾವುದೇ ರಾಜ್ಯಕ್ಕೂ ಅನ್ಯಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ, ವಿರೋಧ ಪಕ್ಷಗಳು ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕರಿಸಿದರೆ ಭಾರತದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆ ಹಾನಿಯಾಗುತ್ತದೆ ಎಂದು ಆರೋಪಿಸಿವೆ.

'ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಕುತಂತ್ರ ಕಂಡು ಬೆಚ್ಚಿಬೀಳುತ್ತಿದ್ದ; NDA ಸರ್ಕಾರದ ಪಾಲಿಗೆ ಮಹಿಳಾ ಮೀಸಲಾತಿ ರಾಜಕೀಯ ಟ್ರಂಪ್ ಕಾರ್ಡ್'! Video
ಮಹಿಳಾ ಮೀಸಲಾತಿ ಎಂಬುದು ಎನ್‌ಡಿಎ ಸರ್ಕಾರದ ಪಾಲಿಗೆ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಳಸುತ್ತಿರುವ ರಾಜಕೀಯ ಟ್ರಂಪ್ ಕಾರ್ಡ್ ಆಗಿದೆ. ಬಿಜೆಪಿ ಸಂವಿಧಾನಕ್ಕೆ ಧಕ್ಕೆ ತರುವ ಮೂಲಕ ತನ್ನ ಪಕ್ಷದ ಬುನಾದಿಯನ್ನು ಭದ್ರಪಡಿಸಿಕೊಳ್ಳುತ್ತಿದೆ.

Watch | ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯ: ಮೊದಲ ಹೆಜ್ಜೆ ಇಟ್ಟದ್ದು 'ನೆಹರು'!

2029 ರ ಲೋಕಸಭೆ ಚುನಾವಣೆಗೆ 543 ಕ್ಷೇತ್ರಗಳಲ್ಲ 850 ಕ್ಷೇತ್ರಗಳಿಗೆ ಮತದಾನ?: ಮಹಿಳಾ ಮೀಸಲಾತಿ ಜಾರಿಗೆ ವಿಶೇಷ ಅಧಿವೇಶನ!
ವಿಸ್ತರಣೆಯ ರೂಪರೇಷೆಗಳನ್ನು ಹೊಂದಿರುವ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Women Reservation: ಮಹಿಳೆಯರಿಗೆ ಬಂಪರ್ ಗಿಫ್ಟ್ ಕೊಡುತ್ತಾ ಕೇಂದ್ರ ಸರ್ಕಾರ? ಏಪ್ರಿಲ್ 16-18 ವಿಶೇಷ ಅಧಿವೇಶನ ಸಾಧ್ಯತೆ
ಪ್ರಸ್ತುತ ಬಜೆಟ್ ಅಧಿವೇಶನ ಇಂದು ಗುರುವಾರ ಅಂತ್ಯಗೊಳ್ಳಲಿದ್ದು, ಅದನ್ನುಅನಿರ್ದಿಷ್ಟಾವಧಿಗೆ ಮುಂದೂಡದೆ, ಸರ್ಕಾರ ಅದನ್ನು ಸ್ಥಗಿತಗೊಳಿಸಿ, ತಮಿಳುನಾಡು ವಿಧಾನಸಭೆ ಚುನಾವಣೆ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ (ಏಪ್ರಿಲ್ 23 ಮತ್ತು 29) ಮುನ್ನ ವಿಶೇಷ ಅಧಿವೇಶನವನ್ನು ಕರೆಯುವ ಸಾಧ್ಯತೆ ಇದೆ.

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ! Video
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು 2026ರ ಮಾರ್ಚ್ 31ರ ಗಡುವು ನಿಗದಿಪಡಿಸಲಾಗಿತ್ತು. ಅದು ಈಗ ಬಹಳ ಹತ್ತಿರದಲ್ಲಿದೆ. ಈ ಗಡುವಿಗೆ ಒಂದು ದಿನ ಮೊದಲು, ಅವರು ನಕ್ಸಲಿಸಂ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳು...

