Lok Sabha

ಚಳಿಗಾಲದ ಸಂಸತ್ ಅಧಿವೇಶನ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಶುಕ್ರವಾರದಿಂದ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಲೋಕಸಭೆಯ ಪ್ರಥಮ ಮಹಿಳಾ ಪ್ರಧಾನ ಕಾರ್ಯದರ್ಶಿಯಾಗಿ ಸ್ನೇಹಲತಾ ಶ್ರೀವಾಸ್ತವ
ಸ್ನೇಹಲತಾ ಶ್ರೀವಾಸ್ತವ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಏಕಕಾಲಕ್ಕೆ ಲೋಕಸಭೆ ಮತ್ತು ವಿಧಾನ ಸಭೆಗಳ ಚುನಾವಣೆ ನಡೆಸಲು ಸಿದ್ಧ: ಚುನಾವಣಾ ಆಯೋಗ
ಲೋಕಸಭೆ ಹಾಗೂ ರಾಜ್ಯ ವಿಧಾನ ಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು 2018ರ ಸೆಪ್ಟೆಂಬರ್ ವೇಳೆಗೆ....

ಚುನಾವಣೆಯಲ್ಲಿ ಪಿಐಒಗಳು ಪ್ರಚಾರ ಮಾಡಿದರೆ ವೀಸಾ ನಿಯಮಗಳನ್ನು ಉಲ್ಲಂಘಿಸಿದಂತಾಗುವುದೇ?: ಚು.ಆಯೋಗ
ಭಾರತೀಯ ಮೂಲದ ಜನರು (ಪಿಐಒಗಳು) ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಅಭಿಯಾನ ನಡೆಸಿದರೆ, ಅವರು ತಮ್ಮ ವೀಸಾ ನೀತಿಯನ್ನು ಉಲ್ಲಂಘಿಸಿದಂತಾಗುತ್ತದೆಯೆ?

2018ರ ವರೆಗೂ ಒಂದು ಕೆಜಿ ಗೋಧಿ 2 ರು., ಕೆಜಿ ಅಕ್ಕಿ 3 ರು. ರಂತೆ ವಿತರಣೆ: ಕೇಂದ್ರ
ದೇಶದ 81 ಕೋಟಿ ಜನರಿಗೆ ಈಗ 2 ರುಪಾಯಿಗೆ ಕೆಜೆ ಗೋಧಿ ಹಾಗೂ 3 ರುಪಾಯಿಗೆ ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಅದನ್ನು ....

ಗೋ ರಕ್ಷಕರಿಗೆ ಕೇಂದ್ರ ಸರ್ಕಾರ ಪರೋಕ್ಷ ಬೆಂಬಲ: ಮಲ್ಲಿಕಾರ್ಜುನ ಖರ್ಗೆ ಆರೋಪ
ಗೋ ರಕ್ಷಕರಿಗೆ ಕೇಂದ್ರ ಸರ್ಕಾರ ಪರೋಕ್ಷ ಬೆಂಬಲ ನೀಡುತ್ತಿದೆ. ಗೋ ರಕ್ಷಣೆ ಹೆಸರಿನಲ್ಲಿ ದೇಶಾದ್ಯಂತ ಗಲಭೆ, ಹಿಂಸೆ, ಹತ್ಯೆಗಳು ನಡೆಯುತ್ತಿವೆ. ಇದಕ್ಕೆ ವಿಶ್ವ ಹಿಂದೂ...

ಲೋಕಸಭೆ: 5 ದಿನಗಳ ಕಾಲ ಆರು ಕಾಂಗ್ರೆಸ್ ಸಂಸದರ ಅಮಾನತು
ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ತೂರಿದ ಆರೋಪದ ಮೇರೆಗೆ ವಿಪಕ್ಷ ಕಾಂಗ್ರೆಸ್ ನ 6 ಮಂದಿ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಸೋಮವಾರ ಐದು ದಿನಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ.

ಸಂಸದರು ಮಾಡಿದ್ದು ದೊಡ್ಡ ತಪ್ಪು, ಇಡೀ ದೇಶ ಇದನ್ನು ನೋಡಲಿ: ಸ್ಪೀಕರ್ ಸುಮಿತ್ರಾ ಮಹಾಜನ್ ಅಸಮಾಧಾನ
ಬೋಫೋರ್ಸ್ ಹಗರಣ ಹಾಗೂ ಗೋರಕ್ಷಕರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರು ನಡೆಸಿದ ಗಲಾಟೆಗೆ ಸಂಬಂಧಿಸಿದಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

5ರಿಂದ 8ನೇ ತರಗತಿ ವರೆಗಿನ ಕಡ್ಡಾಯ ಉತ್ತೀರ್ಣ ನೀತಿ ರದ್ದು: ಕೇಂದ್ರ ಸರ್ಕಾರ
ಐದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂಬ ನೀತಿಯನ್ನು ರದ್ದುಗೊಳಿಸುವ ಕುರಿತು ಕೇಂದ್ರ ಸರ್ಕಾರ ಸುಳಿವು ನೀಡಿದ್ದು, ಈ ಬಗ್ಗೆ ಹೊಸ ಮಸೂದೆ ಮಂಡಿಸುವುದಾಗಿ ತಿಳಿಸಿದೆ.

