Lok Sabha

ಸಂಸತ್ ಅಧಿವೇಶನ: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಾನ್ಸೂನ್ ಸಂಸತ್ ಅಧಿವೇಶನ ಸೋಮವಾರ ಆರಂಭವಾಗಿದ್ದು, ಇತ್ತೀಚೆಗೆ ಅಮರನಾಥ್ ಯಾತ್ರಾರ್ಥಿಗಳ ಮೇಲೆ ನಡೆದ ದಾಳಿ ವೇಳೆ ಮೃತಪಟ್ಟವರಿಗ ಸಂತಾಪ ಸೂಚಿಸಿ ಉಭಯ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮುಂಗಾರು ಅಧಿವೇಶನಕ್ಕೂ ಮುನ್ನ ಸೋನಿಯಾ ಸೇರಿದಂತೆ ವಿಪಕ್ಷ ನಾಯಕರಿಗೆ ಮೋದಿ ಶುಭಾಶಯ
ಸಂಸತ್ ನಲ್ಲಿ ಮುಂಗಾರು ಅಧಿವೇಶನ ಪ್ರಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ನಾಯಕರು ಕುಳಿತ್ತಿದ್ದ ಜಾಗಕ್ಕೆ ತೆರಳಿ ಕಾಂಗ್ರೆಸ್ ಅಧ್ಯಕ್ಷೆ...

ರಾಷ್ಟ್ರಪತಿ ಚುನಾವಣೆ: ಕೋವಿಂದ್ಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಮಿತ್ರಪಕ್ಷಗಳಿಂದ ಮೀರಾ ಕಣಕ್ಕೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಾಮನಾಥ್ ಕೋವಿಂದ್ ರನ್ನು ಆಯ್ಕೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷ...

ಕುಲಭೂಷಣ್ ಜಾದವ್ ಪರ ಸಂಸತ್ ನಲ್ಲಿ ಒಕ್ಕೊರಲ ಧ್ವನಿ; ಪಾಕ್ ಕ್ರಮಕ್ಕೆ ಪಕ್ಷಾತೀತ ಖಂಡನೆ
ಪಾಕಿಸ್ತಾನದ ನ್ಯಾಯಾಲಯ ಕುಲ್’ಭೂಷಣ್ ಯಾದವ್ ಗೆ ಗಲ್ಲು ಶಿಕ್ಷೆ ವಿಧಿಸಿರುವ ಪ್ರಕರಣ ಲೊಕಸಭೆಯಲ್ಲಿ ಚರ್ಚೆಗೆ ಬಂದಿದೆ.

ತರುಣ್ ವಿಜಯ್ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ: ಕಲಾಪಕ್ಕೆ ಅಡ್ಡಿ
ಭಾರತದಲ್ಲಿ ವರ್ಣ ಭೇದ ನೀತಿ ಇಲ್ಲ, ಕಪ್ಪುವರ್ಣೀಯರಾದ ದಕ್ಷಿಣ ಭಾರತದವರೊಂದಿಗೆ ಉತ್ತರ ಭಾರತದ ಜನತೆ ಸಹಬಾಳ್ವೆ ನಡೆಸುತ್ತಿದ್ದಾರೆ ಎಂಬ ತರುಣ್ ವಿಜಯ್ ಅವರ ಹೇಳಿಕೆ ಬಗ್ಗೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದೆ.

ಕಾಶ್ಮೀರದಲ್ಲಿ ಹಿಂಸಾಚಾರ ಹಿನ್ನಲೆ: ಅನಂತ್ ನಾಗ್ ಲೋಕಸಭಾ ಉಪ ಚುನವಾಣೆ ಮೇ 25ಕ್ಕೆ ಮುಂದೂಡಿಕೆ!
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿರುವುದರಿಂದ ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಅನಂತ್ ನಾಗ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯನ್ನು ಮೇ 25 ಮುಂದೂಡಲಾಗಿದೆ.

ಕುಲಭೂಷಣ್ ಜಾದವ್ ರಕ್ಷಣೆಗೆ ಅಗತ್ಯವಿರುವ ಎಲ್ಲವನ್ನೂ ಸರ್ಕಾರ ಮಾಡಲಿದೆ: ರಾಜನಾಥ್ ಸಿಂಗ್
ಕುಲ್’ಭೂಷಣ್ ಯಾದವ್ ರಕ್ಷಣೆಗೆ ಸಾಧ್ಯವಿರುವ ಎಲ್ಲವನ್ನೂ ಸರ್ಕಾರ ಮಾಡಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉಪಚುನಾವಣಾ ಸಮರ: 1 ಲೋಕಸಭೆ, 10 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ಶ್ರೀನಗರ ಲೋಕಸಭಾ ಕ್ಷೇತ್ರ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 8 ರಾಜ್ಯಗಳ 10 ಕಡೆ ಉಪ ಚುನಾವಣಾ ಸಮರ ಭಾನುವಾರ ಆರಂಭವಾಗಿದೆ...

ಲೋಕಸಭೆಯಲ್ಲಿ ತನ್ನ ಮುಗ್ಧತೆ ವಿವರಿಸಿದ ಗಾಯಕ್ವಾಡ್; ತಳ್ಳಿಹಾಕಿದ ವಿಮಾನಯಾನ ಸಚಿವ!
ಏರ್ ಇಂಡಿಯಾ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿವಾದಕ್ಕೀಡಾಗಿದ್ದ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಕಲಾಪಕ್ಕೆ ಹಾಜರಾಗಿದ್ದು,...

