Lok Sabha

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್; Video
'ವಂದೇ ಮಾತರಂ' ಗೀತೆಗೆ ಅರ್ಹವಾದ ಪ್ರಾಮುಖ್ಯತೆ ಮತ್ತು ರಾಷ್ಟ್ರೀಯ ಗೀತೆಯ ಸ್ಥಾನಮಾನವನ್ನು ನೀಡಿದ್ದು ಕಾಂಗ್ರೆಸ್ ಎಂದು ವಿರೋಧ ಪಕ್ಷ ಹೇಳಿದೆ.
ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ; Video
'ವಂದೇ ಮಾತರಂ' ಗೀತೆಯು 100 ವರ್ಷಗಳನ್ನು ಪೂರೈಸಿದಾಗ, ರಾಷ್ಟ್ರವು ತುರ್ತು ಪರಿಸ್ಥಿತಿಯಿಂದ ಬಂಧಿಸಲ್ಪಟ್ಟಿತ್ತು' ಎಂದರು.

ಬಂಗಾಳಿ ಮಾತಾಡೋರನ್ನ ಬಾಂಗ್ಲಾಕ್ಕೆ ಕಳುಹಿಸೋದಾದ್ರೆ, ಹಿಂದಿ-ಉರ್ದು ಭಾಷಿಗರನ್ನು ಪಾಕ್‌ಗೆ ಕಳಿಸಬೇಕು: TMC ಸಂಸದೆ ಆಕ್ರೋಶ
ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಟಿಎಂಸಿ ಸಂಸದೆ ಶತಾಬ್ದಿ ರಾಯ್ ಬಾಂಗ್ಲಾ ಮಾತನಾಡುವ ಜನರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Pan Masala ತಯಾರಕರ ಮೇಲೆ ಸೆಸ್ ವಿಧಿಸುವ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕರ!
ಪ್ಯಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ ಸೆಸ್ ವಿಧಿಸುವ ಮತ್ತು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ನಿಧಿಯನ್ನು ಬಳಸಿಕೊಳ್ಳುವ ಮಸೂದೆಯನ್ನು ಲೋಕಸಭೆ ಅಂಗೀಕರಿಸಿದೆ.

ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ; ಚರ್ಚೆಗೆ 10 ಗಂಟೆ ಸಮಯ ನಿಗದಿ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆ ಮತ್ತು ಕಲಾಪ ಸಲಹಾ ಸಮಿತಿ(BAC) ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಹಲವಾರು ವಿರೋಧ ಪಕ್ಷದ ಸದಸ್ಯರು SIR ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ತಂಬಾಕು ಮೇಲಿನ ಅಬಕಾರಿ ಸುಂಕ, ಪಾನ್ ಮಸಾಲ ಮೇಲೆ ದುಪ್ಪಟ್ಟು ಸೆಸ್: ಲೋಕಸಭೆಯಲ್ಲಿ 2 ಮಸೂದೆ ಮಂಡಿಸಿದ ಸೀತಾರಾಮನ್
ಜಿಎಸ್‌ಟಿ ಪರಿಹಾರ ಸೆಸ್ ಅನ್ನು ರದ್ದುಗೊಳಿಸಿದ ನಂತರವೂ ತಂಬಾಕು, ಪಾನ್ ಮಸಾಲ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಾಯ್ದುಕೊಳ್ಳಲು ಸೋಮವಾರ ಲೋಕಸಭೆಯಲ್ಲಿ ಎರಡು ಮಸೂದೆಗಳನ್ನು ಮಂಡಿಸಲಾಯಿತು.

Lok Sabha: PM, CM, ಸಚಿವರ ಬಂಧನವಾದರೆ ಪದಚ್ಯುತಿ ಮಸೂದೆ ಮಂಡನೆ: ಬಿಲ್ ಪ್ರತಿ ಹರಿದು ಅಮಿತ್ ಶಾ ಮೇಲೆ ಎಸೆದ ವಿಪಕ್ಷ ಸದಸ್ಯರು; Video
ಸಚಿವರು ವಿಧೇಯಕ ಮಂಡಿಸುತ್ತಿದ್ದಂತೆ ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಮಸೂದೆಗಳ ಪ್ರತಿಗಳನ್ನು ಹರಿದು ಹಾಕಿ ಮಸೂದೆಗೆ ವಿರೋಧ ವ್ಯಕ್ತಪಡಿಸಿದರು.

Lok Sabha: ಯಾವುದೇ ಚರ್ಚೆಯಿಲ್ಲದೆ ಗದ್ದಲದ ನಡುವೆಯೇ 2 ತೆರಿಗೆ ಮಸೂದೆಗಳ ಅಂಗೀಕಾರ!
ಆದಾಯ ತೆರಿಗೆ (ಸಂಖ್ಯೆ 2) ಮಸೂದೆ ಮತ್ತು ತೆರಿಗೆ ಕಾನೂನುಗಳು (ತಿದ್ದುಪಡಿ) ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

