Lok Sabha

ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ
ಇದನ್ನು "ಸ್ವಾತಂತ್ರ್ಯದ ನಂತರ ಭಾರತೀಯ ಕ್ರೀಡೆಯಲ್ಲಿನ ಏಕೈಕ ಅತಿದೊಡ್ಡ ಸುಧಾರಣೆ" ಎಂದು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ಬಣ್ಣಿಸಿದರು.

TMC ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ; ಸಂಸದರ ನಡುವೆ ಬಿರುಕು: ಲೋಕಸಭೆ ಮುಖ್ಯಸಚೇತಕ ಸ್ಥಾನಕ್ಕೆ ಕಲ್ಯಾಣ್ ಬ್ಯಾನರ್ಜಿ ರಾಜೀನಾಮೆ
ವರ್ಚುವಲ್ ಸಭೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಟಿಎಂಸಿ ಸಂಸದರು ಭಾಗವಹಿಸಿದ್ದರು. ಪ್ರಸಿದ್ಧ ವಕೀಲರಾದ ಬ್ಯಾನರ್ಜಿ ಶ್ರೀರಾಂಪುರದಿಂದ ನಾಲ್ಕು ಬಾರಿ ಸಂಸದರಾಗಿದ್ದಾರೆ.

ಬಿಹಾರ SIR ಕುರಿತು ಮುಂದುವರಿದ ಪ್ರತಿಪಕ್ಷಗಳ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ
ಮಧ್ಯಾಹ್ನ 2 ಗಂಟೆಗೆ ಕಲಾಪ ಆರಂಭವಾದಾಗ, ಕಾಂಗ್ರೆಸ್ ಸೇರಿದಂತೆ ಇತರ ವಿರೋಧ ಪಕ್ಷದ ಸದಸ್ಯರು ಎದ್ದು ನಿಂತು ಫಲಕಗಳನ್ನು ಹಿಡಿದು ಮತ್ತು ಘೋಷಣೆಗಳನ್ನು ಕೂಗಿದರು.

Parliament Monsoon Session | ವಿರೋಧ ಪಕ್ಷಗಳ ಪ್ರತಿಭಟನೆ, ಉಭಯ ಸದನ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಕೆಲವು ವಿರೋಧ ಪಕ್ಷದ ಸದಸ್ಯರು ಕೆಲವು ವಿಷಯಗಳನ್ನು ಎತ್ತಲು ಪ್ರಯತ್ನಿಸುತ್ತಾ ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದರು.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: FFC ವರದಿ ಬಿಡುಗಡೆ ಮಾಡದ BMRCL; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಕಿಡಿ
ಸುಮಾರು 4 ತಿಂಗಳ ಹಿಂದೆ (ಫೆಬ್ರವರಿಯಲ್ಲಿ), ಬಿಎಂಆರ್‌ಸಿಎಲ್ ಮೆಟ್ರೋ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸಿತ್ತು.

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಣೆಗೆ ಲೋಕಸಭೆಯಲ್ಲಿ ನಿರ್ಣಯ ಮಂಡನೆ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಸ್ತರಿಸುವ ಶಾಸನಬದ್ಧ ನಿರ್ಣಯವನ್ನು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಇಂದು ಮಂಡಿಸಿದ್ದಾರೆ.

Operation Sindoor: 9 ಉಗ್ರ ನೆಲೆಗಳು ನಾಶ, 100 ಭಯೋತ್ಪಾದಕರ ನಿರ್ನಾಮ; ಲೋಕಸಭೆಯಲ್ಲಿ ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕ್ ಆಕ್ರಮಿಕ ಕಾಶ್ಮೀರ (ಪಿಒಕೆ) ಮತ್ತು ಪಾಕಿಸ್ತಾನದೊಳಗೆ ಉಂಟಾದ ಹಾನಿಯ ಪುರಾವೆಗಳು ಭಾರತದ ಬಳಿ ಇವೆ ಎಂದರು.

'ಆಪರೇಷನ್ ಸಿಂಧೂರ್': ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಚರ್ಚೆ ಆರಂಭ; ಆಡಳಿತ-ವಿಪಕ್ಷಗಳ ಮಧ್ಯೆ ನಡೆಯಬಹುದೇ ವಾಗ್ಯುದ್ಧ?
ಕಾಂಗ್ರೆಸ್ ನಿನ್ನೆ ತನ್ನ ಸಂಸದರಿಗೆ ಲೋಕಸಭೆಯಲ್ಲಿ ಇಂದಿನಿಂದ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿದೆ.

Operation Sindoor ಕುರಿತು ಜುಲೈ 28ರಂದು ಲೋಕಸಭೆಯಲ್ಲಿ 16 ಗಂಟೆ ಚರ್ಚೆ ಆರಂಭಿಸಲಿರುವ ರಾಜನಾಥ್ ಸಿಂಗ್; ಪ್ರಧಾನಿ ಮೋದಿ ಭಾಗಿ!
ಪ್ರಸ್ತುತ ಸಂಸತ್ತಿನ ಮಳೆಗಾಲದ ಅಧಿವೇಶನದ ಎರಡನೇ ವಾರದ ಕಲಾಪವು ಆಪರೇಷನ್ ಸಿಂಧೂರ್ ಕುರಿತು ಚರ್ಚೆಯೊಂದಿಗೆ ಪ್ರಾರಂಭವಾಗಲಿದೆ. ಜುಲೈ 28ರಂದು ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚಿಸಲಾಗುತ್ತದೆ.

