ರಾಜಕೀಯಮೈತ್ರಿ ಧರ್ಮ ಎಡವಟ್ಟಾದರೆ ಕಷ್ಟ, ಕೊಟ್ಟಿರುವ ಟಾಸ್ಕ್ ಪೂರ್ಣಗೊಳಿಸಿ; 28 ಸ್ಥಾನಗಳನ್ನು ಗೆಲ್ಲಲು ಯೋಜನೆ ರೂಪಿಸಿ: ಅಮಿತ್ ಶಾ
ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಹಾಗೂ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕೆಂಬ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ನಿಮಗೆ ವಹಿಸಿರುವ ಟಾಸ್ಕ್ ಮಾತ್ರ ಪೂರ್ಣ ಮಾಡಿ. ಮೈತ್ರಿ ಧರ್ಮ ಪಾಲನೆ ಸ್ವಲ್ಪ ಎಡವಟ್ಟಾದರೆ ಕಷ್ಟವಾಗುತ್ತದೆ