ರಾಜ್ಯಮೈಸೂರಿನ ಎಲ್ಲಾ ಪೊಲೀಸ್ ಠಾಣೆಗಳಲ್ಲಿ 'ಲೋಕಸ್ಪಂದನ ಕ್ಯೂಆರ್ ಕೋಡ್' ವ್ಯವಸ್ಥೆ
ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಎಲ್ಲಾ ಠಾಣೆಗಳಲ್ಲಿ ‘ಲೋಕ ಸ್ಪಂದನ’ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸುತ್ತಿದ್ದಾರೆ. ನಗರದ ಎಲ್ಲಾ 18 ಕಾನೂನು ಮತ್ತು ಸುವ್ಯವಸ್ಥೆ ಠಾಣೆಗಳು ಮತ್ತು ಐದು ಸಂಚಾರ ಪೊಲೀಸ್ ಠಾಣೆಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.