ರಾಜಕೀಯಪತ್ರ ಬರೆದ ಕಾಂಗ್ರೆಸ್ ಶಾಸಕರನ್ನು ಹೆದರಿಸಲು ಆಪರೇಷನ್ ತಂತ್ರ; ನಾನು ಬೆಳಗಾವಿ ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ: ಬಾಲಚಂದ್ರ
ಮುಂಬರುವ ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ನಾನು ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿಲ್ಲ.