ಸಿನಿಮಾ ಸುದ್ದಿLokah Chapter 1: Chandra: 'ಬೆಂಗಳೂರು ಹುಡುಗಿಯರು...!'; ಮಲಯಾಳಂ ಚಿತ್ರದಲ್ಲಿ ಡೈಲಾಗ್!; ನಟ Dulquer salmaan, ಚಿತ್ರತಂಡ ಕ್ಷಮೆಯಾಚನೆ!
ದಕ್ಷಿಣ ಭಾರತದ ಜನಪ್ರಿಯ ನಟಿ ಕಲ್ಯಾಣಿ ಪ್ರಿಯದರ್ಶನ್ ಅಭಿನಯದ ಮಲಯಾಳಂ ಚಿತ್ರ ‘ಲೋಕಃ: ಚಾಪ್ಟರ್ 1- ಚಂದ್ರ’ ಇತ್ತೀಚೆಗೆ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ.