Lokasabha

ಆಯೋಗ ಅಪೇಕ್ಷಿಸಿದರೆ ಲೋಕಸಭಾ ಎಲೆಕ್ಷನ್ ಜೊತೆಯಲ್ಲೇ ಜಮ್ಮು-ಕಾಶ್ಮೀರ ಚುನಾವಣೆ: ರಾಜನಾಥ್ ಸಿಂಗ್
ದೇಶ

ಆಯೋಗ ಅಪೇಕ್ಷಿಸಿದರೆ ಲೋಕಸಭಾ ಎಲೆಕ್ಷನ್ ಜೊತೆಯಲ್ಲೇ ಜಮ್ಮು-ಕಾಶ್ಮೀರ ಚುನಾವಣೆ: ರಾಜನಾಥ್ ಸಿಂಗ್

ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ಜಮ್ಮು- ಕಾಶ್ಮೀರ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಪೇಕ್ಷಿಸಿದರೆ ಕೇಂದ್ರ ಸರ್ಕಾರ ಯಾವುದೇ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ

ಲೋಕಸಭೆಯಲ್ಲಿ ಡಿಸೆಂಬರ್ 27 ರಂದು  ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆ
ದೇಶ

ಲೋಕಸಭೆಯಲ್ಲಿ ಡಿಸೆಂಬರ್ 27 ರಂದು ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆ

ತ್ರಿವಳಿ ತಲಾಖ್ ಮಸೂದೆ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿರುವುದರಿಂದ ಡಿಸೆಂಬರ್ 27 ರಂದು ಲೋಕಸಭೆ ಈ ಕುರಿತ ಚರ್ಚೆ ನಡೆಯಲಿದೆ.

ರಾಜ್ಯ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ, ನ.3ಕ್ಕೆ ಮತದಾನ
ದೇಶ

ರಾಜ್ಯ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ, ನ.3ಕ್ಕೆ ಮತದಾನ

ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ
ದೇಶ

ಏಕಕಾಲಕ್ಕೆ ಲೋಕಸಭೆ, ಆಸೆಂಬ್ಲಿ ಚುನಾವಣೆ ಪ್ರಸ್ತಾವಕ್ಕೆ ಕಾನೂನು ಆಯೋಗ ಅನುಮೋದನೆ: ಸರ್ಕಾರಕ್ಕೆ ಕರಡು ವರದಿ

ನಿರಂತರ ಚುನಾವಣಾ ಪ್ರಕ್ರಿಯೆ ತಡೆಗಟ್ಟಲು ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವುದು ಪರಿಹಾರವಾಗಲಿದೆ ಎಂದು ಕರಡು ವರದಿಯಲ್ಲಿ ತಿಳಿಸಿರುವ ಕಾನೂನು ಆಯೋಗ, ಚುನಾವಣಾ ಕಾನೂನು ಪ್ರಕ್ರಿಯೆ ಹಾಗೂ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಶಿಫಾರಸ್ಸು ಮಾಡಿದೆ.

ಸ್ವಚ್ಛ ಭಾರತದಡಿಯಲ್ಲಿ  50 ಲಕ್ಷ  ಮನೆಗಳಿಗೆ  ಶೌಚಾಲಯ : ಕೇಂದ್ರಸರ್ಕಾರ
ದೇಶ

ಸ್ವಚ್ಛ ಭಾರತದಡಿಯಲ್ಲಿ 50 ಲಕ್ಷ ಮನೆಗಳಿಗೆ ಶೌಚಾಲಯ : ಕೇಂದ್ರಸರ್ಕಾರ

ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ನಗರ ಪ್ರದೇಶದಲ್ಲಿ 50 ಲಕ್ಷ ಮನೆಗಳಿಗೆ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಡಲಾಗಿದೆ , ಮತ್ತೊಂದು ಹಂತದಲ್ಲಿ 7.65 ಲಕ್ಷ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಕೇಂದ್ರ ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

1984 ರಲ್ಲಿ ಅತಿದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು -ರಾಜನಾಥ ಸಿಂಗ್
ದೇಶ

1984 ರಲ್ಲಿ ಅತಿದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು -ರಾಜನಾಥ ಸಿಂಗ್

1984ರ ಸಿಖ್ ವಿರುದ್ಧದ ಹಿಂಸಾಚಾರದ ಸಂದರ್ಭದಲ್ಲಿ ದೊಡ್ಡ ಸಾಮೂಹಿಕ ಹಲ್ಲೆಗಳು ಸಂಭವಿಸಿದ್ದವು. ಈ ಬಗ್ಗೆ ನಾವು ಆತಂಕಗೊಂಡಿದ್ದೇವೆ ಎಂದು ರಾಜನಾಥ್ ಸಿಂಗ್ ಲೋಕಸಭೆಯಲ್ಲಿಂದು ಹೇಳಿದ್ದಾರೆ

ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಪಕ್ಷಗಳ ಅವಿಶ್ವಾಸ ನಿರ್ಣಯ ನಾಚಿಕೆಗೇಡಿನದು- ಬಿಜೆಪಿ
ದೇಶ

ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಪಕ್ಷಗಳ ಅವಿಶ್ವಾಸ ನಿರ್ಣಯ ನಾಚಿಕೆಗೇಡಿನದು- ಬಿಜೆಪಿ

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ನಾಚಿಕೆಗೇಡಿನದು ಎಂದು ಬಿಜೆಪಿಯ ಸಂಸದ ರಾಕೇಶ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.

ಎಸ್ ಸಿ, ಎಸ್ ಟಿ ಪಟ್ಟಿ ತಿದ್ದುಪಡಿ ಕಾಯ್ದೆ ಲೋಕಸಭೆಯಲ್ಲಿ ಮಂಡನೆ
ಪ್ರಧಾನ ಸುದ್ದಿ

ಎಸ್ ಸಿ, ಎಸ್ ಟಿ ಪಟ್ಟಿ ತಿದ್ದುಪಡಿ ಕಾಯ್ದೆ ಲೋಕಸಭೆಯಲ್ಲಿ ಮಂಡನೆ

ಕೆಲವು ಸಮುದಾಯಗಳನ್ನು ಪರಿಶಿಷ್ಟ ಜಾತಿಗಳ (ಎಸ್ ಸಿ) ಪಟ್ಟಿಯಿಂದ ಪರಿಶಿಷ್ಟ ಪಂಗಡಗಳ (ಎಸ್ ಟಿ) ಪಟ್ಟಿಗೆ ವರ್ಗಾಯಿಸುವ ಮತ್ತು ಕೆಲವು ಹೊಸ ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ

ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಿಡಿ
ಪ್ರಧಾನ ಸುದ್ದಿ

ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಿಡಿ

ಸಂವಿಧಾನವನ್ನು ಬದಲಾಯಿಸುವ ಅಥವಾ ಪರಾಮರ್ಶಿಸುವ ಯಾವುದೇ ಪ್ರಯತ್ನ ನಡೆದರೂ ದೇಶದಲ್ಲಿ...