Lokasabha Poll

ಬೆಳಗಾವಿಯಿಂದಲೇ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸತೀಶ್ ಜಾರಕಿಹೊಳಿ
ರಾಜಕೀಯ

ಬೆಳಗಾವಿಯಿಂದಲೇ ಮುಂದಿನ ಲೋಕಸಭೆ ಚುನಾವಣೆಗೆ ಸ್ಪರ್ಧೆ: ಸತೀಶ್ ಜಾರಕಿಹೊಳಿ

ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.

ರಾಹುಲ್ ಪ್ರಧಾನಿಯಾದರೆ ಪಕ್ಕದಲ್ಲೇ ಇದ್ದು ಸಹಕಾರ: ದೇವೇಗೌಡರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಕರ್ನಾಟಕ

ರಾಹುಲ್ ಪ್ರಧಾನಿಯಾದರೆ ಪಕ್ಕದಲ್ಲೇ ಇದ್ದು ಸಹಕಾರ: ದೇವೇಗೌಡರ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ರಾಹುಲ್ ಗಾಂಧಿ ದೇಶದ ಪ್ರಧಾನಿಯಾದರೆ , ಪಕ್ಕದಲ್ಲೆ ಇದ್ದು ಅವರಿಗೆ ಎಲ್ಲ ರೀತಿಯ ಸಹಕಾರ ನೀಡುವೆ ಎಂದಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ, ನೋಟಾ ವಿರುದ್ಧ ಎಬಿವಿಪಿಯಿಂದ  ಪ್ರಚಾರಂದೋಲನ
ದೇಶ

ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ, ನೋಟಾ ವಿರುದ್ಧ ಎಬಿವಿಪಿಯಿಂದ ಪ್ರಚಾರಂದೋಲನ

ಮೂರು ರಾಜ್ಯಗಳಲ್ಲಿ ಬಿಜೆಪಿ ಕಳಪೆ ಪ್ರದರ್ಶನ ನಂತರ ಲೋಕಸಭಾ ಚುನಾವಣೆಗೂ ಮುಂಚಿತವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿಯಿಂದ ದೇಶಾದ್ಯಂತ ನೋಟಾ ವಿರುದ್ಧ ಆಂದೋಲನಾ ನಡೆಸಲು ನಿರ್ಧರಿಸಲಾಗಿದೆ.

2019 ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ
ರಾಜಕೀಯ

2019 ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ ಬಿಜೆಪಿ

ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳನ್ನು ಈಗಾಗ್ಗಲೇ ಆರಂಭಿಸಿದೆ.

ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು  ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ- ವೀರಪ್ಪಮೊಯ್ಲಿ
ರಾಜಕೀಯ

ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು ಬಿಜೆಪಿ ಪುನರಾವರ್ತಿಸಲು ಸಾಧ್ಯವಿಲ್ಲ- ವೀರಪ್ಪಮೊಯ್ಲಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎರಡು ಮೂರು ಸ್ಥಾನಗಳನ್ನು ಪಡೆಯುವುದು ಸಹ ಕಷ್ಟಕರವಾಗಿದ್ದು, ಏಕಾಂಗಿಯಾಗಿ ಅಸೆಂಬ್ಲಿ ಚುನಾವಣೆ ಫಲಿತಾಂಶವನ್ನು ಪುನರಾವರ್ತಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಎಎಪಿಯಿಂದ ಯಶವಂತ ಸಿನ್ಹಾ ಕಣಕ್ಕೆ ? ಮಾತುಕತೆ
ದೇಶ

ಲೋಕಸಭಾ ಚುನಾವಣೆ: ಎಎಪಿಯಿಂದ ಯಶವಂತ ಸಿನ್ಹಾ ಕಣಕ್ಕೆ ? ಮಾತುಕತೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನವ ದೆಹಲಿ ಕ್ಷೇತ್ರದಿಂದ ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷದಿಂದ ಕಣಕ್ಕಿಳಿಸಲು ಮಾತುಕತೆ ನಡೆಯುತ್ತಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ
ರಾಜ್ಯ

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

ಲೋಕಸಭಾ ಚುನಾವಣೆ: ರಾಜಕೀಯ ಬದಲಾವಣೆಗೆ ದೇಶ ಸಾಕ್ಷಿಯಾಗಲಿದೆ-ಮಮತಾ
ದೇಶ

ಲೋಕಸಭಾ ಚುನಾವಣೆ: ರಾಜಕೀಯ ಬದಲಾವಣೆಗೆ ದೇಶ ಸಾಕ್ಷಿಯಾಗಲಿದೆ-ಮಮತಾ

2019ರ ಲೋಕಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಯನ್ನುಸೋಲಿಸಲಿದ್ದು, ದೇಶ ಮಹತ್ವದ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಅಕ್ಷಯ್ ಕುಮಾರ್,ಮೊಹನ್ ಲಾಲ್ ಮತ್ತಿತರ ಸೆಲೆಬ್ರಿಟಿಗಳು ಬಿಜೆಪಿಯಿಂದ ಕಣಕ್ಕೆ ?
ದೇಶ

ಲೋಕಸಭಾ ಚುನಾವಣೆ: ಅಕ್ಷಯ್ ಕುಮಾರ್,ಮೊಹನ್ ಲಾಲ್ ಮತ್ತಿತರ ಸೆಲೆಬ್ರಿಟಿಗಳು ಬಿಜೆಪಿಯಿಂದ ಕಣಕ್ಕೆ ?

2019 ರ ಲೋಕಸಭಾ ಚುನಾವಣೆಯಲ್ಲಿ ಸಿನಿಮಾ, ಕ್ರಿಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ 70 ಕ್ಕೂ ಹೆಚ್ಚು ವೃತ್ತಿಪರರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ.