ರಾಜ್ಯಮುಡಾ ಪ್ರಕರಣ: ಲೋಕಾಯುಕ್ತಕ್ಕೆ E.D ಪತ್ರ ರಾಜಕೀಯ ಪ್ರೇರಿತ- Siddaramaiah
ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಯಾವುದೇ ಅಧಿಕಾರವಿಲ್ಲ ಎಂದು ಸಿಎಂ ಪದೇ ಪದೇ ಪ್ರತಿಪಾದಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.