ರಾಜ್ಯಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹೆಚ್ ಡಿ ಕುಮಾರಸ್ವಾಮಿ ಹಾಜರು
ದೆಹಲಿಯಿಂದ ಬಂದ ಅವರು ಏರ್ಪೋರ್ಟ್ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು.