ರಾಜ್ಯ2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.