Lokayukta police

ಶಿವಮೊಗ್ಗ: ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ!
ತಮ್ಮ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್‌ಸ್ಟೆಬಲ್ ಅವರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ.

MUDA case: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಲೋಕಾಯುಕ್ತ ಪೊಲೀಸರಿಂದ ಬಿ ರಿಪೋರ್ಟ್ ಸಲ್ಲಿಕೆಗೆ ಸಿದ್ಧತೆ!
ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಲಾಗಿದೆ.

ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆ: ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ
ಬೆಳಿಗ್ಗೆ ಏಕಕಾಲದಲ್ಲಿ ದಾಳಿಗಳು ಪ್ರಾರಂಭವಾದವು ಮತ್ತು ಸಂಜೆಯವರೆಗೆ ಮುಂದುವರಿಯಲಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಮುಡಾ ಹಗರಣ: ಲೋಕಾಯುಕ್ತ ಪೊಲೀಸರಿಂದ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಕೆ
ಹಗರಣ ಸಂಬಂಧ ವರದಿ ಸಲ್ಲಿಸಲು ನ್ಯಾಯಾಲಯ ಜ.27ರ ಗಡುವು ನೀಡಿತ್ತು. ಆದರೆ ಜನವರಿ 27 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಗೆ ಮುನ್ನ ಇಂದು ವರದಿಯನ್ನು ಸಲ್ಲಿಸಲಾಗಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಲೋಕಾಯುಕ್ತ ಮುಂದೆ ವಿಚಾರಣೆಗೆ ಹಾಜರಾದ ಸಚಿವ ಜಮೀರ್
ಇಂದು ಬೆಳಗ್ಗೆ ದಾಖಲೆ ಸಮೇತ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಚಿವರು, ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಪೊಲೀಸರಿಂದ ಮುಡಾ ಮಾಜಿ ಆಯುಕ್ತ ಪಿ.ಎಸ್ ಕಾಂತರಾಜು ವಿಚಾರಣೆ
ಕಾಂತರಾಜು ಅವರು ಸೆಪ್ಟೆಂಬರ್ 2017 ರಿಂದ ನವೆಂಬರ್ 2019 ರವರೆಗೆ ಎರಡು ವರ್ಷಗಳ ಕಾಲ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತರಾಗಿದ್ದರು.

10 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಬುಡಾ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!
ಬುಡಾ ಆಯುಕ್ತ ಶ್ರೀಕಾಂತ್ ಚಿಮಕೋಡೆ, ಬುಡಾ ಸದಸ್ಯ ಚಂದ್ರಕಾಂತ್ ರೆಡ್ಡಿ ಹಾಗೂ ಅವರ ಆಪ್ತ ಸಿದ್ದು ಹೂಗಾರ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಗೆ ಲೋಕಾಯುಕ್ತ ನೊಟೀಸ್
ಮೂರು ವರ್ಷಗಳ ಹಿಂದೆ ಜಮೀರ್ ವಿರುದ್ಧ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು.

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!
ಇಂದು ಪಾರ್ವತಿ ಅವರನ್ನು ಕರೆಸಿ, ಎರಡು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

