Lokayukta police

ರಾಮನಗರ: 50 ಸಾವಿರ ರೂ. ಲಂಚ ಸ್ವೀಕಾರ; ಸ್ನೇಹಿತ ಸೇರಿ ಹೆಡ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ
50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಹೆಡ್‌ಕಾನ್ಸ್‌ಟೇಬಲ್ ಭಾನುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತ ಪೊಲೀಸ್ ಪೇದೆಯನ್ನು ರಾಮನಗರದ ಸೈಬರ್ ಕ್ರೈಮ್ಸ್, ಆರ್ಥಿಕ ಅಪರಾಧಗಳು ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಎಂದು ಗುರುತಿಸಲಾಗಿದೆ.

ಲಂಚ ಪಡೆದು ಎಸ್ಕೇಪ್ ಆಗುತ್ತಿದ್ದ ಅಧಿಕಾರಿ: ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ; ಚೇಸ್ ಮಾಡಿ ವಶಕ್ಕೆ!
ಮಹಾಂತೇಗೌಡ ಬಿ. ಕಡಬಾಳು ಎಂಬವರೇ ಬಂಧಿತ ಆಹಾರ ನಿರೀಕ್ಷಕ ಎಂದು ತಿಳಿದು ಬಂದಿದೆ. ಮಹಾಂತೇಗೌಡ, ಇತ್ತೀಚೆಗೆ ರಂಗಧಾಮಯ್ಯ ಎಂಬುವವರ ಬಳಿ ಉದ್ದಿಮೆ ಪರವಾನಗಿ ಪರಿಶೀಲನೆಗಾಗಿ 1ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು

ಅಕ್ರಮ ಆಸ್ತಿ ಗಳಿಕೆ ಆರೋಪ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ!
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ನೆಲಮಂಗಲ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಡಿಒ!
ಜಮೀನಿನ ಖಾತೆ ವರ್ಗಾವಣೆಗೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: 48.75 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಕಳೆದೆರಡು ದಿನಗಳಿಂದ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75 ಕೋಟಿ ರೂ ಮೌಲ್ಯದ ನಗದು, ಚಿನ್ನಾಭರಣ ಮತ್ತು ಇತರ ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ: ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಸ್ಟಡಿಗೆ ಕೋರಿ ಸುಪ್ರೀಂ ಕೋರ್ಟ್ ಗೆ ಲೋಕಾಯುಕ್ತ ಅರ್ಜಿ: ಇಂದು ವಿಚಾರಣೆ ಸಾಧ್ಯತೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ತಡೆ ನೀಡುವಂತೆ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ; ಪುತ್ರನ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲು
ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು.

ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?
ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ.

