Lokayukta raid

ಹುಬ್ಬಳ್ಳಿ: 6 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಉಪಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!
6 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ವಾಣಿಜ್ಯ ತೆರಿಗೆ ಉಪಆಯುಕ್ತ ಭರತ್ ಕುಮಾರ್ ಹೆಗ್ಡೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ಹಣ ಪಡೆಯುತ್ತಿದ್ದಾಗ 48 ವರ್ಷದ ಹೆಗ್ಡೆ ಸಿಕ್ಕಿಬಿದ್ದಿದ್ದಾರೆ...

ತುಮಕೂರು: 12 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದ DHO ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ
ತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ: ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ; 8.69 ಕೋಟಿ ರೂ ಆಸ್ತಿ ಪತ್ತೆ..!
ಸ್ಥಿರ ಆಸ್ತಿಗಳ ಜೊತೆಗೆ, ಲೋಕಾಯುಕ್ತ ಪೊಲೀಸರು 2,66,90,001 ರೂ. ಮೌಲ್ಯದ ಚರಾಸ್ತಿಗಳನ್ನು ಸಹ ಪತ್ತೆಹಚ್ಚಿದ್ದಾರೆ.

ಬಿಡಿಎ ಅರಣ್ಯ ಅಧಿಕಾರಿ ಮನೆಯಲ್ಲಿ 3.08 ಕೋಟಿ ಅಕ್ರಮ ಆಸ್ತಿ ಪತ್ತೆ: ಲೋಕಾಯುಕ್ತ ಪೊಲೀಸರು
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಬಿಡಿಎ ಅರಣ್ಯ ಅಧಿಕಾರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.

ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ: ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್! Video
ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ.

ಚಿಕ್ಕಬಳ್ಳಾಪುರ: 70 ಸಾವಿರ ರೂ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ
ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 70 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಎಎಸ್ಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

News Wrap 21-02-26 | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಯಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!

Watch | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!

5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗಲೇ BJP ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!
ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

