Lokayukta raid

News Headlines 16-12-25 | ನಬಾರ್ಡ್ ನಿಂದ 2.185 ಕೋಟಿ ನೆರವು ಕಡಿತ: ಸಿಎಂ ಸಿದ್ದು ಆಕ್ರೋಶ; ಬಿಸಿಯೂಟದಲ್ಲಿ ಹುಳುಗಳು ಪತ್ತೆ: ಸಿಬ್ಬಂದಿ ಅಮಾನತು; ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ನಿಂತಿಲ್ಲ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕಕಾಲದಲ್ಲಿ ರಾಜ್ಯದ 10 ಕಡೆ ದಾಳಿ, ಪರಿಶೀಲನೆ
ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ 6 ಆರ್‌ಟಿಒ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರ ತಂಡಗಳು ಶುಕ್ರವಾರ ಬೆಂಗಳೂರಿನ 6 ಆರ್ ಟಿಒ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

News headlines 29-07-2025 | 5 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ; ಬೀದಿ ನಾಯಿ ದಾಳಿಗೆ ವೃದ್ಧ ಸಾವು; ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು; ಶಿವರಾಜ್ ಕುಮಾರ್ ಬೆಂಬಲ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಐವರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ದಾಳಿ ನಡೆಸಲಾಗಿದೆ.

ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಕಂತೆ ಕಂತೆ ನೋಟು ನೋಡಿ Lokayukta ಅಧಿಕಾರಿಗಳೇ ಶಾಕ್! Video
ಆದಾಯಕ್ಕೂ ಮೀರಿ ಗಳಿಕೆ ಆರೋಪದಡಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬುಧವಾರ ರಾಜ್ಯಾದ್ಯಂತ ಹಲವಾರು ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

Lokayukta raid: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, 34.9 ಕೋ. ಅಕ್ರಮ ಆಸ್ತಿ ಪತ್ತೆ; Video
ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಕೆ ಎಸ್ ಅವರ ಮೇಲೆ ನಡೆದ ದಾಳಿಯಲ್ಲಿ 5.70 ಕೋಟಿ ರೂಪಾಯಿಗಳ ಡಿಎ ಪತ್ತೆಯಾಗಿದ್ದು, ಇದರಲ್ಲಿ ಮೂರು ನಿವೇಶನಗಳು, ಎರಡು ಮನೆಗಳು, 43 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಸೇರಿದಂತೆ ಚರ ಆಸ್ತಿಗಳು ಮತ್ತು 88 ಲಕ್ಷ ರೂಪಾಯಿ ಮೌಲ್ಯದ ವಾಹನಗಳು ಸೇರಿವೆ.

ಲೋಕಾಯುಕ್ತ ದಾಳಿ ಭೀತಿ: ಅಧಿಕಾರಿಗಳಿಂದ ಕೋಟಿಗಟ್ಟಲೆ ಸುಲಿಗೆ ಮಾಡಿದ ಹಣವನ್ನು ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದ ಮಾಜಿ ಪೊಲೀಸ್!
ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಕ್ರಿಪ್ಟೋಕರೆನ್ಸಿ ವಹಿವಾಟಿನ ಮೂಲಕ ನಿಂಗಪ್ಪ ಹೂಡಿಕೆ ಮಾಡಿದ ಒಟ್ಟು ಮೊತ್ತ ಎಷ್ಟೆಂದು ಖಚಿತಪಡಿಸಿಕೊಳ್ಳಲು ಲೋಕಾಯುಕ್ತ ಪೊಲೀಸರು ಸುಮಾರು 25 ಕಂಪನಿಗಳಿಗೆ ಪತ್ರ ಬರೆದಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಏಳು ಸರ್ಕಾರಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ; 22.78 ಕೋಟಿ ರೂ ಪತ್ತೆ!
ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಗಳೂರು, ವಿಜಯಪುರ ಮತ್ತು ಯಾದಗಿರಿಯಲ್ಲಿರುವ ಆರೋಪಿ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

