Lokayukta raid

ಲೋಕಾಯುಕ್ತ ದಾಳಿ: ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನ, ಬೆಳ್ಳಿ; ಅಧಿಕಾರಿಗಳೇ ಶಾಕ್!
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು ಬೆಂಗಳೂರು, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ದಾಳಿಗೆ ಹೆದರಿ ಹಣವನ್ನು ಗಂಟು ಕಟ್ಟಿ ಹೊರಗೆಸೆದ ಎಇಇ ಕಾಶಿನಾಥ್ ಭಜಂತ್ರಿ!
ಭಜಂತ್ರಿ 2 ಲಕ್ಷ ರೂಪಾಯಿ ನಗದನ್ನು ಹಾಸಿಗೆಯಲ್ಲಿ ಸುತ್ತಿ ಇಟ್ಟಿದ್ದರು. ಮನೆಯಲ್ಲಿದ್ದ 14 ಲಕ್ಷ ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂದು ಕೌಲಾಪುರೆ ತಿಳಿಸಿದ್ದಾರೆ.

ಕನ್ನಡ ಸುದ್ದಿ ವಾಹಿನಿಯ ಮಾಜಿ ನಿರೂಪಕಿ ದಿವ್ಯ ವಸಂತ ಬಂಧನ; 9 ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್; BJP ಅವಧಿಯಲ್ಲಿ ನನ್ನ ಕೇಳಿ ಸೈಟ್ ಕೊಟ್ಟಿದ್ದಾರಾ?- ಸಿಎಂ

ಕಂದಾಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ಕ್ಯಾಸಿನೋ ಕಾಯಿನ್ಸ್ ಪತ್ತೆ!

ಲಂಚ ಸ್ವೀಕರಿಸುವಾಗ ಶಿಕ್ಷಣ ಇಲಾಖೆ ನೌಕರ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ನಿವೃತ್ತ ಶಿಕ್ಷಕರ ಪಿಂಚಣಿ ಇತ್ಯರ್ಥಕ್ಕೆ 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ನೌಕರರೊಬ್ಬರು ಶನಿವಾರ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.

ಶಿವಮೊಗ್ಗ: ಓಸಿ ಆಡಿಸಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತ ಬಲೆಗೆ!
ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್ ಮತ್ತು PSI ಲೋಕಾಯುಕ್ತ ಬಲೆಗೆ
1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು KSRTC ಡಿಸಿ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಮಗಳೂರು ಕೆಎಸ್ಆರ್ಟಿಸಿ ವಿಭಾಗ ನಿಯಂತ್ರಕ ಬಸವರಾಜು ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ದಾಳಿ: ಚನ್ನೇನಹಳ್ಳಿ ಗ್ರಾಪಂ ಸದಸ್ಯನ ಬಳಿ 16 ಮನೆ ಸೇರಿ 25 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ!
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಆರು ಅಧಿಕಾರಿಗಳಿಗೆ ಸೇರಿದ 35 ಸ್ಥಳಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ರೂ.51.13 ಕೋಟಿ ಗಿಂತಲೂ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.

