ರಾಜ್ಯಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ