ರಾಜ್ಯಕೆ.ಆರ್ ಸರ್ಕಲ್ ಅಂಡರ್ ಪಾಸ್ ದುರಂತ: ಸ್ಥಳಕ್ಕೆ ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್ ಭೇಟಿ
ಕೆಲ ದಿನಗಳ ಹಿಂದೆ ಕೆ.ಆರ್.ಸರ್ಕಲ್ ಅಂಡರ್ಪಾಸ್ನಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ತಂಡ ಬುಧವಾರ ಸ್ಥಳ ಪರಿಶೀಲನೆ ನಡೆಸಿತು.