Lokayukta

ಬೆಂಗಳೂರು: ಕಸದ ರಾಶಿ, ನಿವೇಶನ ಮಾಲೀಕರಿಗೆ ನೋಟಿಸ್ ನೀಡಲು ಬಿಡಿಎಗೆ ಲೋಕಾಯುಕ್ತ ನಿರ್ದೇಶನ!
ಎಲ್ಲೆಂದರಲ್ಲಿ ಕಸ ಸುರಿಯುತ್ತಿರುವ ಸರ್.ಎಂ. ವಿಶ್ವೇಶ್ವರಯ್ಯ ಬಡಾವಣೆಯಲ್ಲಿನ ನಿವೇಶನ ಮಾಲೀಕರಿಗೆ ನೋಟಿಸ್ ಜಾರಿ ಮಾಡುವಂತೆ ಬಿಡಿಎಗೆ ಆದೇಶ.

Muda ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಪ್ರಕರಣದಲ್ಲಿ ಆರೋಪಿ.ನಂ.3 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಆರೋಪಿ ನಂ.4 ಆಗಿರುವ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಮುಡಾ ಹಗರಣ: ಸಚಿವ ಭೈರತಿ ಸುರೇಶ್, ಲೋಕಾಯುಕ್ತ SP ವಿರುದ್ಧ DGPಗೆ ಸ್ನೇಹಮಯಿ ಕೃಷ್ಣ ದೂರು
ಡಿಜಿಪಿ ಅಲೋಕ್ ಮೋಹನ್ ಅವರಿಗೆ ಲಿಖಿತ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರು, ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಹಂದಿ ವಿವಾದ: 'ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ': JDS ಸರಣಿ ಆರೋಪ
ಲೋಕಾಯುಕ್ತ ಎಡಿಜಿಪಿ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಎಂದು ಕರೆದಿರುವ ಜೆಡಿಎಸ್, ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ.

30 ದಿನಗಳಲ್ಲಿ ಸೋಂಪುರ ಕೆರೆ ಸಮಸ್ಯೆ ಪರಿಹರಿಸಿ ಪೌರಾಡಳಿತ ಸಂಸ್ಥೆಗಳಿಗೆ ಲೋಕಾಯುಕ್ತ ಸೂಚನೆ
ಘನತ್ಯಾಜ್ಯ ಸಂಸ್ಕರಣಾ ಘಟಕದ ನೀರು ಹಾಗೂ ಕೊಳಚೆ ನೀರು ಕೆರೆಗೆ ಸೇರುತ್ತಿದ್ದು, ಸ್ಥಳೀಯ ನಿವಾಸಿಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

Muda ಹಗರಣ: ಸಿದ್ದರಾಮಯ್ಯ ಪುತ್ರ, ಪತ್ನಿ ವಿರುದ್ಧ FIR ದಾಖಲಿಸಿ: ಲೋಕಾಯುಕ್ತಕ್ಕೆ ಪ್ರದೀಪ್ ಕುಮಾರ್ ದೂರು
ಜೆಡಿಎಸ್ ಮುಖಂಡರ ಜೊತೆ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿದ ಪ್ರದೀಪ್ ಕುಮಾರ್ ಅವರು, ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಲೆ ಎಫ್‌ಐಆರ್ ಹಾಕಬೇಕು ಎಂದು ದೂರು ನೀಡಿದರು.

ಶಿರೂರು ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ; ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ

ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ!, ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ; ಇವು ಇಂದಿನ ಪ್ರಮುಖ ಸುದ್ದಿಗಳು 25-09-2024

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ
ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಇದರಂತೆ ಮಂಗಳವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು.

