Lokayukta

2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ರಾಜ್ಯ

2017ರ ನಿವೇಶನ ಹಂಚಿಕೆ ಹಗರಣ: 18 ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ 2017ರಲ್ಲಿ ಅಂದಿನ ಮುಡಾ ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯದರ್ಶಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮೂರು ದಿನಗಳೊಳಗೆ ಮೈಸೂರು ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ: ಡಾ. ಜಿ.ಪರಮೇಶ್ವರ್
ರಾಜ್ಯ

ಲೋಕಾಯುಕ್ತದವರು ರಾಜ್ಯಪಾಲರಿಗೆ ಸ್ಪಷ್ಟನೆ ಕಳುಹಿಸಲಿದ್ದಾರೆ: ಡಾ. ಜಿ.ಪರಮೇಶ್ವರ್

ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್ ಕೇಳಿದ್ದಾರೆ ಎಂದಾದರೆ ಲೋಕಾಯುಕ್ತದವರು ಸುಮ್ಮನೆ ಇರಲು ಬರುವುದಿಲ್ಲ‌. ಸ್ಪಷ್ಟಿಕರಣ ನೀಡಬೇಕಾಗುತ್ತದೆ. ತದನಂತರದ ವಿಚಾರ ರಾಜ್ಯಪಾಲರಿಗೆ ಬಿಟ್ಟದ್ದು.

ಸ್ನೇಹಿತರು, ಕುಟುಂಬಸ್ಥರಿಗೆ CBI, ಲೋಕಾಯುಕ್ತದಿಂದ ಕಿರುಕುಳ: ಡಿಸಿಎಂ ಡಿ.ಕೆ ಶಿವಕುಮಾರ್
ರಾಜ್ಯ

ಸ್ನೇಹಿತರು, ಕುಟುಂಬಸ್ಥರಿಗೆ CBI, ಲೋಕಾಯುಕ್ತದಿಂದ ಕಿರುಕುಳ: ಡಿಸಿಎಂ ಡಿ.ಕೆ ಶಿವಕುಮಾರ್

ಲೋಕಾಯುಕ್ತ ವಿಚಾರಣೆ ನಂತರ ಲೋಕಾಯುಕ್ತ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು “ಲೋಕಾಯುಕ್ತ ಕಳೆದ ಆರು ತಿಂಗಳಿನಿಂದ ತನಿಖೆ ಮಾಡುತ್ತಿದೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ನನ್ನನ್ನು ವಿಚಾರಣೆ ಮಾಡಿದರು" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಬೆದರಿಕೆ: ರಾಜ್ಯಪಾಲರಿಂದ ಬುಲೆಟ್ ಫ್ರೂಪ್ ಕಾರು ಬಳಕೆ; ಅಗತ್ಯ ಬಿದ್ದರೆ ಮುಲಾಜಿಲ್ಲದೆ HDK ಬಂಧಿಸುತ್ತೇವೆ: CM; ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: HDK! ಇವು ಇಂದಿನ ಪ್ರಮುಖ ಸುದ್ದಿಗಳು 21-08-24
ರಾಜ್ಯ

ಕಾಂಗ್ರೆಸ್ ಬೆದರಿಕೆ: ರಾಜ್ಯಪಾಲರಿಂದ ಬುಲೆಟ್ ಫ್ರೂಪ್ ಕಾರು ಬಳಕೆ; ಅಗತ್ಯ ಬಿದ್ದರೆ ಮುಲಾಜಿಲ್ಲದೆ HDK ಬಂಧಿಸುತ್ತೇವೆ: CM; ನನ್ನ ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: HDK! ಇವು ಇಂದಿನ ಪ್ರಮುಖ ಸುದ್ದಿಗಳು 21-08-24

ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ
ರಾಜ್ಯ

ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಮೇಲ್ಸೇತುವೆ ಮುಕ್ತ; ಬಾಂಗ್ಲಾ ಅಕ್ರಮ ವಾಸಿಗಳ ಗಡಿಪಾರಿಗೆ ಕ್ರಮ-ಗೃಹ ಸಚಿವ; ಕೇರಳದಲ್ಲಿ ಭೂಕುಸಿತ, ನೆರವು ಘೋಷಿಸಿದ ಸಿಎಂ- ಇವು ಇಂದಿನ ಪ್ರಮುಖ ಸುದ್ದಿಗಳು 30-07-2024
ರಾಜ್ಯ

ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಮೇಲ್ಸೇತುವೆ ಮುಕ್ತ; ಬಾಂಗ್ಲಾ ಅಕ್ರಮ ವಾಸಿಗಳ ಗಡಿಪಾರಿಗೆ ಕ್ರಮ-ಗೃಹ ಸಚಿವ; ಕೇರಳದಲ್ಲಿ ಭೂಕುಸಿತ, ನೆರವು ಘೋಷಿಸಿದ ಸಿಎಂ- ಇವು ಇಂದಿನ ಪ್ರಮುಖ ಸುದ್ದಿಗಳು 30-07-2024

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ತೀವ್ರ ಕೊರತೆ: ಲೋಕಾಯುಕ್ತ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಅನಾವರಣ
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಜೀವರಕ್ಷಕ ಔಷಧಿಗಳ ತೀವ್ರ ಕೊರತೆ: ಲೋಕಾಯುಕ್ತ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಅನಾವರಣ

ಲೋಕಾಯುಕ್ತ ಅಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯ ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಅವರು ರೋಗಿಗಳ ಸಮಸ್ಯೆಯನ್ನು ಆಲಿಸಿದರು.

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ರಾಜ್ಯ

ಮುಡಾ ಸೈಟ್ ಹಂಚಿಕೆ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬಿಜೆಪಿ ಮುಖಂಡ ಎನ್.ಆರ್​. ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲೆ ಸಮೇತ ಲೋಕಾಯುಕ್ತಕ್ಕೆ ಶನಿವಾರ ದೂರು ನೀಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ
ರಾಜ್ಯ

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 13 ಸರ್ಕಾರಿ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ದಾಳಿಗೊಳಗಾದವರಲ್ಲಿ ಅತಿ ಹೆಚ್ಚು 8.63 ಕೋಟಿ ರೂಪಾಯಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. 5.82 ಕೋಟಿ ರೂ. ಮೌಲ್ಯದ ನಾಲ್ಕು ಪ್ಲಾಟ್ ಗಳು, ಮೂರು ನಿವೇಶನಗಳು, 25.19 ಲಕ್ಷ ರೂ. ನಗದು, 2.08 ಕೋಟಿ ಮೊತ್ತದ ಚಿನ್ನಾಭರಣ, 11 ಲಕ್ಷ ರೂ. ಮೊತ್ತದ ವಾಹನಗಳು ಮತ್ತು 37.45 ಲಕ್ಷ ಮೊತ್ತದ ಗೃಹೋಪಯೋಗಿ ವಸ್ತು ಹೊಂದಿರುವುದು ತಿಳಿದುಬಂದಿದೆ.