Lokayukta

ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೊಲೀಸ್ ಕಾನ್ಸ್ಟೆಬಲ್
ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಸೈಬರ್, ಎಕನಾಮಿಕ್ಸ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಕಾನ್ಸ್'ಟೇಬಲ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನನ್ನನ್ನೂ ಸೇರಿ 50 ಕಾಂಗ್ರೆಸ್ ಅಭ್ಯರ್ಥಿಗಳ ಮೇಲೆ ಐಟಿ ದಾಳಿಯಾಗುವ ಸಾಧ್ಯತೆಗಳಿವೆ: ಲಕ್ಷ್ಮೀ ಹೆಬ್ಬಾಳ್ಕರ್
ನನ್ನನ್ನೂ ಸೇರಿ 50 ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದ್ದಾರೆ.

ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ನಿವಾಸದಲ್ಲಿ ಕಂತೆ ಕಂತೆ ಹಣ: ಲೋಕಾಯುಕ್ತ ಅಧಿಕಾರಿಗಳು ದಂಗು!
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಕಂತೆ ಕಂತೆ ನೋಟುಗಳನ್ನು ನೋಡಿ ಲೋಕಾಯುಕ್ತ ಅಧಿಕಾರಿಗಳು ದಂಗಾದರು.

ಪಾದರಾಯನಪುರ' ಹಿಂದೂ ಸ್ಮಶಾನ ಅತಿಕ್ರಮಣ: ಸ್ಥಳಕ್ಕೆ ಲೋಕಾಯುಕ್ತ ಪೊಲೀಸರ ಭೇಟಿ, ಏ.12ರೊಳಗೆ ವರದಿ ಸಲ್ಲಿಕೆ
ಜೆಜೆ ನಗರ ಹಿಂದೂ ಸ್ಮಶಾನ ಅತಿಕ್ರಮಣ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಲೋಕಾಯುಕ್ತ ಪೊಲೀಸರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

ಸಿದ್ದರಾಮಯ್ಯ ಅವಧಿಯಲ್ಲಿ ಬಹುಕೋಟಿ ಟಿಡಿಆರ್ ಹಗರಣ: ದಾಖಲೆ ಬಿಡುಗಡೆ ಮಾಡಿದ ಎನ್ ಆರ್ ರಮೇಶ್; ಲೋಕಾಯುಕ್ತಕ್ಕೆ ದೂರು!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.

ಕಾಂಗ್ರೆಸ್ ಲೋಕಾಯುಕ್ತ ಹಲ್ಲು ಕಿತ್ತು, ಎಸಿಬಿ ರಚಿಸಿತ್ತು: ಕೋಟಾ ಶ್ರೀನಿವಾಸ ಪೂಜಾರಿ
ಲಂಚ ಸ್ವೀಕಾರ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕೋಟಾ ಶ್ರೀನಿವಾಸ ಪೂಜಾರಿ ಗುರುವಾರ ತಳ್ಳಿ ಹಾಕಿದ್ದಾರೆ.

ಬೆಂಗಳೂರು: ಸ್ಮಶಾನ ವಿಚಾರವಾಗಿ ಲೋಕಾಯುಕ್ತರ ಭೇಟಿ ಮಾಡಿದ ಹಿಂದೂಪರ ಹೋರಾಟಗಾರರು!
ಬಿಬಿಎಂಪಿಯ ಹಿಂದೂ -ತಮಿಳು ಸ್ಮಶಾನ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಸನಾತನ ಪರಿಷತ್ ಮುಖಂಡ ಎಸ್ ಭಾಸ್ಕರನ್ ಮತ್ತು ಶ್ರೀರಾಮ ಸೇನೆ ಸದಸ್ಯರು ಸೋಮವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರನ್ನು ಭೇಟಿಯಾದರು.

ಲೋಕಾಯುಕ್ತ ದಾಳಿ: A1 ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್ಐಆರ್ ದಾಖಲು
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ....

