Lokayukta

ಲೋಕಾಯುಕ್ತ ಭ್ರಷ್ಟಾಚಾರ: ಆರೋಪ ಪಟ್ಟಿ ಸಿದ್ಧತೆ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಪೊಲೀಸರು ಒಂದು ಪ್ರಕರಣದ ಸಂಬಂಧ ಆರೋಪ ಪಟ್ಟಿ ಸಿದ್ಧಪಡಿಸಿದ್ದಾರೆ.

ಭಾಸ್ಕರ್ ರಾವ್ ವಿರುದ್ಧ ಮತ್ತೊಂದು ಪಿಐಎಲ್
ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ವಿರುದ್ಧ ಹೈಕೋರ್ಟ್ ನಲ್ಲಿ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಬಿಎಸ್‍ವೈ ಪ್ರಕರಣ 15ಕ್ಕೆ ಮುಂದೂಡಿಕೆ
ಮಹಾಲೇಖಪಾಲರ (ಸಿಎಜಿ) ವರದಿ ಒಮ್ಮೆ ಸಂಸತ್ ಅಥವಾ ವಿಧಾನಸಭೆಯಲ್ಲಿ ಚರ್ಚೆಗೆ ಸ್ವೀಕಾರ ಆದ ಬಳಿಕ ಅದು ಶಾಸನಸಭೆಯ ಸ್ವತ್ತು ಎನಿಸಿಕೊಳ್ಳುತ್ತದೆ. ಶಾಸನಸಭೆಯಲ್ಲಿ ಅದರ ಚರ್ಚೆ ಮುಂದುವರಿದಿರುವ ಸಮಯದಲ್ಲೇ ಸಾರ್ವಜನಿಕವಾಗಿ...

ಎಂ.ಪಿ.ರೇಣುಕಾಚಾರ್ಯ ವಿರುದ್ಧದ ಎಫ್ ಐ ಆರ್ ರದ್ದು
ಸಚಿವರಾಗಿದ್ದ ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ....

ಲೋಕಾ ಹಗರಣ: ಮೂವರ ನ್ಯಾಯಾಂಗ ಬಂಧನ ವಿಸ್ತರಣೆ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳಾದ ನರಸಿಂಹ ರಾವ್, ರಾಜಶೇಖರ್, ಸಾದಿಕ್ ಅವರ ನ್ಯಾಯಾಂಗ ಬಂಧನವನ್ನು ...

ವ್ಯವಹಾರದ ಉದ್ದೇಶವಿಲ್ಲ ಜನಾಂಗದ ಅಭಿವೃದ್ಧಿ ಮಾತ್ರ; ಬಿ.ಜೆ.ಪುಟ್ಟಸ್ವಾಮಿ
ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ ಗೆ ಭೂ ಮಂಜೂರಾತಿ ಬಗ್ಗೆ ಲೋಕಾಯುಕ್ತ ಎಸ್.ಪಿ. ಸೋನಿಯಾ ನಾರಂಗ್ ಅವರಿಗೆ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ದೂರಿನ ಬಗ್ಗೆ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಬಿ.ಜೆ. ಪುಟ್ಟಸ್ವಾಮಿ...

ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕಕ್ಕೆ ಹೈಕೋರ್ಟ್ ತಡೆ
ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ನೇಮಕ ಮಾಡಿ ಆದೇಶಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‍ನ ಈ ಆದೇಶದಿಂದ ರಾಜ್ಯ ಸರ್ಕಾರ ಭಾರಿ...

ಅಧಿಕಾರಿಗಳಲ್ಲಿ ಪ್ರಾಮಾಣಿಕತೆ ಮರೆ: ಸಂತೋಷ ಹೆಗ್ಡೆ ವಿಷಾದ
ಮಾನವೀಯ ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಬದಲು ಹಣದ ಹಿಂದೆ ಬಿದ್ದಿದ್ದು, ಪ್ರಾಮಾಣಿಕತೆ ಮರೆಯುತ್ತಿದ್ದಾರೆ ಎಂದು...

ಲೋಕ ಹಗರಣ: 9ನೇ ಆರೋಪಿ ಬಂಧನ
ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷತನಿಖಾ ದಳದ (ಎಸ್‍ಐಟಿ) ಅಧಿಕಾರಿಗಳು ಮತ್ತೊಬ್ಬ...

