Lokayukta

ಭ್ರಷ್ಟ ಲೋಕಾ: ಅಶ್ವಿನ್ ಮತ್ತು ಸಹಚರನಿಂದ 10.91 ಲಕ್ಷ ವಂಚನೆ: ಹೊಸ ಎಫ್ಐಆರ್
ಲೋಕಯುಕ್ತ ಭಾಸ್ಕರ್ ರಾವ್ ಅವರ ಪುತ್ರ ಯೆರಭಾಟಿ ಅಶ್ವಿನ್ ವಿರುದ್ಧ ವಿಶೇಷ ತನಿಖಾ ದಳ ನೂತನ ಎಫ್ ಐ ಆರ್ ದಾಖಲು ಮಾಡಿದೆ.

ವಿಧಾನ ಪರಿಷತ್ ಸದಸ್ಯನ ಬಳಿ ರು.15 ಲಕ್ಷ ಸುಲಿಗೆ?
ವಿಧಾನಪರಿಷತ್ ಸದಸ್ಯರೊಬ್ಬರಿಂದ ರು.15 ಲಕ್ಷ ಸುಲಿಗೆ ಮಾಡಿದ್ದರು ಅಶ್ವಿನ್‍ರಾವ್? ಎಸ್‍ಐಟಿ ಅಧಿಕಾರಿಗಳ ಮುಂದೆ ಪ್ರಕರಣದ ಎರಡನೇ ಆರೋಪಿ ಅಶೋಕ್ ಕುಮಾರ್ ಈ ಸ್ಫೋಟಕ ಮಾಹಿತಿ ನೀಡಿದ್ದಾನೆಂದು ತಿಳಿದು ಬಂದಿದೆ...

ಹೈ ಮೆಟ್ಟಿಲೇರಿದ ಲೋಕಾ ರಿಜಿಸ್ಟ್ರಾರ್ ಜಾಫರ್ ನೇಮಕ
ಲೋಕಾಯುಕ್ತ ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಡಾ.ಪಿ.ಸಿ.ಜಾಫರ್ ಅವರನ್ನು ನೇಮಿಸಿರುವ ಸರ್ಕಾರದ ಕ್ರಮ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ...

ಲೋಕಾಯುಕ್ತರನ್ನು ಮನೆಗೆ ಕಳುಹಿಸಿ: ಸಿಂಧ್ಯಾ ಆಗ್ರಹ
ಕರ್ನಾಟಕದ ಗೌರವವನ್ನು ಹೆಚ್ಚಿಸಲು ಸರ್ಕಾರ ಲೋಕಾಯುಕ್ತ ಭಾಸ್ಕರ್‍ರಾವ್ ಅವರನ್ನು ತಕ್ಷಣವೇ ಕಿತ್ತು ಬಿಸಾಕಬೇಕು...

ಲೋಕಾ ನಾಶಕ್ಕೆ ಮುಂದಾದ ಸರ್ಕಾರ: ಜಗದೀಶ್ ಶೆಟ್ಟರ್ ಆರೋಪ
ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಧಿಕಾರಿ ಜಾಫರ್ ಅವರನ್ನು ನೇಮಿಸುವ ಮೂಲಕ ಐಎಎಸ್ ಲಾಬಿಯನ್ನು ರಕ್ಷಿಸಲು ಹೊರಟಿದೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್‌ಗೆ ಆ.17ರವರೆಗೆ ನ್ಯಾಯಾಂಗ ಬಂಧನ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಅಶ್ವಿನ್ ನಿರೀಕ್ಷಣಾ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣದ ಆರೋಪಿ ಅಶ್ವಿನ್ ರಾವ್ ನಿರೀಕ್ಷಣಾ ...

ಅಶ್ವಿನ್‍ರಾವ್ ರಹಸ್ಯ ವಿಚಾರಣೆ
ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರದ ಪ್ರಮುಖ ರೂವಾರಿ ಹಾಗೂ ಒಂದನೇ ಆರೋಪಿ ಅಶ್ವಿನ್‍ರಾವ್‍ನನ್ನು ಎಸ್‍ಐಟಿ ಪೊಲೀಸರು ಭಾನುವಾರ ರಾತ್ರಿಯೇ ಹೈದರಾಬಾದ್‍ನಿಂದ ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ...

ತಿದ್ದುಪಡಿ ವಿಧೇಯಕಕ್ಕೆ ಅಸ್ತು
ಹಲವು ದಿನಗಳ ಚರ್ಚೆ ಬಳಿಕ ಲೋಕಾಯುಕ್ತರ ನೇಮಕ ಮತ್ತು ಪದಚ್ಯುತಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ದೊರೆತಿದೆಯಾದರೂ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಹಾಲಿ ಲೋಕಾಯುಕ್ತ..

