Lokayukta

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ಪುರಸ್ಕರಿಸಿದ ಕೋರ್ಟ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಿದ್ದು ಲೋಕಾಯುಕ್ತ ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪುರಸ್ಕರಿಸಿದೆ.

Watch | ಬ್ಯಾಲೆಟ್ ಪೇಪರ್‌ಗಳ ಮೂಲಕ GBA ಚುನಾವಣೆ; ಅಬಕಾರಿ ಇಲಾಖೆಯಲ್ಲಿ ಲಂಚ: RB Timmapura ವಿರುದ್ಧ ಲೋಕಾಯುಕ್ತಕ್ಕೆ ದೂರು

News headlines 19-01-2026 | ಕಚೇರಿಯಲ್ಲಿ ಡಿಜಿಪಿ ರಾಮಚಂದ್ರರಾವ್ ರೊಮ್ಯಾನ್ಸ್ ವಿಡಿಯೋ ವೈರಲ್; ಬ್ಯಾಲೆಟ್ ಪೇಪರ್ ಮೂಲಕ GBA ಚುನಾವಣೆ; Mysuru: ಹೊಟೆಲ್ ನಲ್ಲಿ RFO ಮೃತದೇಹ ಪತ್ತೆ

ಮದ್ಯಕ್ಕೆ ಲೈಸನ್ಸ್: 25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ!
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಹೋಟೆಲ್ ಮ್ಯಾನೇಜರ್‌ನಿಂದ ₹30 ಸಾವಿರ ಲಂಚ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಪಿ!
ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೃಷ್ಣ ಮೂರ್ತಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

MUDA ಹಗರಣ: ಕೇಸ್ ಡೈರಿ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕೋರ್ಟ್ ಸೂಚನೆ..!
ತನಿಖಾ ಸಂಸ್ಥೆ ಮುಂದಿನ ತನಿಖೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಟ್ಟಿಲ್ಲ. ಆದ್ದರಿಂದ ಈಗಾಗಲೇ ಸಲ್ಲಿಸಿರುವ ವರದಿಯ ಆಧಾರದಲ್ಲೇ ನ್ಯಾಯಾಲಯ ಮುಂದುವರಿಯಬೇಕಾಗುತ್ತದೆ.

ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ತಮ್ಮ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ: BJP ಕುರಿತು ಸಿಎಂ ವ್ಯಂಗ್ಯ
ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗಲೂ ವೆಂಟಿಲೇಟರ್, ಮಾಸ್ಕ್, ಸ್ಯಾನಿಟೈಸರ್, ಐಸಿಯು ಖರೀದಿ ಎನ್ನದೆ ಎಲ್ಲದರಲ್ಲಿಯೂ ನಿರ್ಲಜ್ಜರಾಗಿ ಲೂಟಿ ಮಾಡಲಾಗಿತ್ತು.

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕಕಾಲದಲ್ಲಿ ರಾಜ್ಯದ 10 ಕಡೆ ದಾಳಿ, ಪರಿಶೀಲನೆ
ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

