Lokayukta

ಎಂ.ಎನ್.ರೆಡ್ಡಿ ವಿರುದ್ಧ ಭ್ರಷ್ಟಾಚಾರ ಆರೋಪ, ಲೋಕಾಯುಕ್ತಕ್ಕೆ ದೂರು
ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಅಕ್ರಮ ಆಸ್ತಿ, ದಾಳಿ: ಮಾಹಿತಿಗೆ ಸೂಚನೆ
ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಘಟಕದ ಕಾರ್ಯ ನಿರ್ವಹಣೆ ಬಗ್ಗೆ ಹೈಕೋರ್ಟ್ ಛೀಮಾರಿ ಹಾಕಿದ್ದ ಹಿನ್ನೆಲೆಯಲ್ಲಿ ಕಳೆದ ಕೆಲ ವರ್ಷಗಳಲ್ಲಿ ಅಕ್ರಮ ಆಸ್ತಿ ...

ಲೋಕಾಯುಕ್ತರು ರಾಜಿನಾಮೆ ನೀಡಬಾರದು: ಎಕೆ ಸುಬ್ಬಯ್ಯ
ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಪಿತೂರಿ ನಡೆಸಲಾಗತ್ತಿದೆ ಎಂದು ಎಂದು ಹಿರಿಯ ವಕೀಲ ಎಕೆ ಸುಬ್ಬಯ್ಯ...

ಅಶ್ವಿನ್ ರಾವ್ ವಿರುದ್ಧ ಮತ್ತೊಂದು ದೂರು
ಲೋಕಾಯುಕ್ತ ನ್ಯಾ. ವೈ ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಸೈಟ್ ವೊಂದರ ಖಾತೆ ಮಾಡಿಸಿಕೊಡುವುದಾಗಿ ಹೇಳಿ 10 ಲಕ್ಷ ಪಡೆದು ವಂಚಿಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಲೋಕಾಯುಕ್ತಕ್ಕೆ ಕ್ಯಾನ್ಸರ್: ಹೈಕೋರ್ಟ್ ತರಾಟೆ
ಲೋಕಾಯುಕ್ತ ಸಂಸ್ಥೆಯ ಮೇಲಿದ್ದ ಗೌರವ ಕಡಿಮೆ ಆಗುತ್ತಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ಹೈಕೋರ್ಟ್ ಚಾಟಿ ಬೀಸಿದೆ...

ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು
ಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು...

ಲೋಕಾಯುಕ್ತರ ವಜಾಕ್ಕೆ ಆಗ್ರಹಿಸಿ ಆಪ್ ನಿಂದ ಮಿಸ್ಡ್ ಕಾಲ್ ಕ್ಯಾಂಪೇನ್
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಲೋಕಾಯುಕ್ತ ನ್ಯಾ.ಭಾಸ್ಕರ್ ರಾವ್ ವಜಾಕ್ಕೆ ಆಗ್ರಹಿಸಿ ರಾಜ್ಯದ ಆಮ್ ಆದ್ಮಿ ಪಾರ್ಟಿ ಮಿಸ್ಡ್ ಕಾಲ್ ಕ್ಯಾಂಪೇನ್...

ಲೋಕಾಯುಕ್ತ ಕಾಯ್ದೆ ತಿದ್ದುಪಡಿಗೆ ಆಗ್ರಹ
ಲೋಕಾಯುಕ್ತದಲ್ಲಿ ಹೆಚ್ಚು ಭ್ರಷ್ಟಾಚಾರ ನಡೆದಿರುವುದು ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಕಾಯ್ದೆಯಲ್ಲೇ ತಿದ್ದುಪಡಿ ತಂದು ತಪ್ಪಿತಸ್ಥರ ವಿರುದ್ಧ ...

ಜೆಡಿಎಸ್ ಅವಿಶ್ವಾಸದ ಎಚ್ಚರಿಕೆ
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದಲ್ಲಿ ಸರ್ಕಾರದ ನಿಲುವಿನಿಂದ ಸಿಟ್ಟಿಗೆದ್ದಿರುವ ಪ್ರತಿಪಕ್ಷಗಳು ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧವೇ...

