Lokayukta

ಲೋಕಾಯುಕ್ತ ಹಗರಣದ ಬಗ್ಗೆ ಕಾನೂನು ಹೋರಾಟಕ್ಕೆ ಲೀಗಲ್ ಸೆಲ್ ತಡೆ
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲಂಚ ಹಗರಣದ ಬಗ್ಗೆ ಕಾನೂನು ಹೋರಾಟ ನಡೆಸಬಾರದೆಂದು ಸಂಸ್ಥೆಯ ಕಾನೂನು ಘಟಕ ತನ್ನ ಪೊಲೀಸರಿಗೆ ಅಧಿಕೃತವಾಗಿ ತಿಳಿಸಿದೆ.

ಲೋಕಾಯುಕ್ತರಿಂದ ಅಧಿಕಾರ ದುರ್ಬಳಕೆ, ರಾಜೀನಾಮೆಗೆ ಆಗ್ರಹಿಸಿ ಜು.10 ರಂದು ಪ್ರತಿಭಟನೆ: ಪಿಪಿ ಹೆಗ್ಡೆ
ಜು.10 ರಂದು ಎಲ್ಲಾ ಜನಪರ, ಪ್ರಗತಿಪರ, ಕನ್ನಡ ಪರ ಸಂಘಟನೆಗಳ ಜೊತೆ ರಾಜ್ಯ ವಕೀಲರ ಪರಿಷತ್ ನ ಎಲ್ಲಾ ಪದಾಧಿಕಾರಿಗಳು ಲೋಕಾಯುಕ್ತರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಲೋಕಾಯುಕ್ತ ತಿದ್ದುಪಡಿ ವಿಧೇಯಕ ವಾಪಸ್: ಸರ್ಕಾರ, ಪ್ರತಿಪಕ್ಷಗಳ ನಡುವೆ ವಾಕ್ಸಮರ
ವಿಧಾಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ ವಿಧೇಯಕವನ್ನು ಸರ್ಕಾರ ವಾಪಸ್ ಪಡೆದಿದೆ.

ಲೋಕಾಯುಕ್ತರ ಪದಚ್ಯುತಿ ನಿರ್ಣಯ: ಚರ್ಚೆಗೆ ಸ್ಪೀಕರ್ ನಕಾರ
ತಮ್ಮ ಪುತ್ರ ಅಶ್ವಿನ್ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪದಚ್ಯುತಿ ಹಾಗೂ ಚರ್ಚೆಗೆ ಅವಕಾಶ ನೀಡಬೆಕೆಂಬ...

'ಲೋಕಾ' ವಿರುದ್ಧದ ಹೋರಾಟದಲ್ಲಿ ರಾಜಿಯಿಲ್ಲ: ಪ್ರತಿಭಟನಾಕಾರರು
ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದ್ದು ವಕೀಲರ ಸಮುದಾಯ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಲೋಕಾಯುಕ್ತ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು...

ಲೋಕಾಯುಕ್ತ ಪಾವಿತ್ರ್ಯ ನಾಶವಾಗಿದೆ: ಜನಾರ್ದನ ಪೂಜಾರಿ
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣವನ್ನು ತಕ್ಷಣ ಸಿಬಿಐಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ...

ನ್ಯಾ. ಭಾಸ್ಕರರಾವ್ ರಾಜಿನಾಮೆ ಯಾವಾಗ?: ಎಸ್.ಆರ್. ಹಿರೇಮಠ
ಲೋಕಾಯುಕ್ತ ನ್ಯಾ. ಭಾಸ್ಕರರಾವ್ ಅವರ ಮಗ ಅಶ್ವಿನ್ ರಾವ್ ಅವರನ್ನು ಕೂಡಲೇ ಬಂಧಿಸಿ, ತನಿಖೆಯನ್ನು ಸಿಬಿಐಗೆ ವಹಿಸಬೇಕು. ನೈತಿಕ ಹೊಣೆ ಹೊತ್ತು ನ್ಯಾ. ಭಾಸ್ಕರರಾವ್ ರಾಜಿನಾಮೆ ನೀಡಬೇಕೆಂದು ಜನ...

ಪ್ರಕರಣ ಸಿಬಿಐಗೆ ಕೊಡದಿದ್ದರೆ ಹೋರಾಟ: ದೇವೇಗೌಡ ಎಚ್ಚರಿಕೆ
ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸದಿದ್ದರೆ ಜೆಡಿಎಸ್ ಹೋರಾಟ ನಡೆಸಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ...

ಲೋಕಾಯುಕ್ತರ ಪದಚ್ಯುತಿ, ಸ್ಪೀಕರ್‌ಗೆ ಪ್ರಸ್ತಾವನೆ ಸಲ್ಲಿಸಿದ ಪ್ರತಿಪಕ್ಷ
ತಮ್ಮ ಪುತ್ರ ಅಶ್ವಿನ್ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ರಾಜಿನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ...

