Lokayukta

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತ; ಡಿಸೆಂಬರ್ 4ಕ್ಕೆ ಮುಂದಿನ ವಿಚಾರಣೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳನ್ನು ಸಿಎಂ ಕುಟುಂಬದ ಸದಸ್ಯರಿಗೆ ಹಂಚಿಕೆ ಮಾಡುವಲ್ಲಿ ಮುಖ್ಯಮಂತ್ರಿ ಮತ್ತು ಇತರರು ಅಕ್ರಮ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ, ಅವ್ಯವಸ್ಥೆ ದರ್ಶನ...!
ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ ನೀಡಿದರು.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ 5 ಸಚಿವರು ಸೇರಿ 67 ಶಾಸಕರ ಪಟ್ಟಿ ಬಿಡುಗಡೆ
ರಾಜ್ಯದ ಐದು ಸಚಿವರು ಸೇರಿ 67 ಶಾಸಕರು, 28 ವಿಧಾನಪರಿಷತ್ ಸದಸ್ಯರು(ಎಂಎಲ್ಸಿ) ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ.
ಸುಲಿಗೆ ಪ್ರಕರಣ: IPS ಅಧಿಕಾರಿ ಶ್ರೀನಾಥ್ ಜೋಶಿ ವಿರುದ್ಧ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಲೋಕಾಯುಕ್ತ ಪತ್ರ
ಕಳೆದ ತಿಂಗಳು ಕೊನೆಯಲ್ಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಲೋಕಾಯುಕ್ತರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ (ಎಡಿಜಿಪಿ) ತನಿಖಾ ವರದಿಯನ್ನು ಲಗತ್ತಿಸಿ, ಜೋಶಿ ವಿರುದ್ಧದ ಸಂಪೂರ್ಣ ಆರೋಪಪಟ್ಟಿಯ ವಿವರ ಸಲ್ಲಿಸಿದ್ದಾರೆ.

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ
ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ.

8 ತಿಂಗಳಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಬಲೆಗೆ: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ; ಲೋಕಾಯುಕ್ತ ತೀವ್ರ ಕಿಡಿ
ಲಂಚ ನೀಡದೆ ಯಾವುದೇ ಕೆಲಸವನ್ನು ಸರ್ಕಾರಿ ಕಚೇರಿಗಳಿಂಗ ಮಾಡಿಸಿಕೊಳ್ಳಲು ಸಾಧ್ಯವಿಲ್ಲ ಎಂಬಂತಹ ಭಾವನೆ ಮೂಡತೊಡಗಿದೆ. ಕೆಲ ವ್ಯಕ್ತಿಗಳು ಇಂತಹ ಭ್ರಷ್ಟ್ರ ಅಧಿಕಾರಿಗಳ ಕುರಿತು ಸಹಾನುಭೂತಿ ವ್ಯಕ್ತಪಡಿಸುತ್ತಾರೆ.

ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್, Bescom ಎಂಜಿನಿಯರ್ ಲೋಕಾಯುಕ್ತ ಬಲೆಗೆ
70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಚಿವ ಜಮೀರ್ ಗೆ ಸಾಲ: ರಾಧಿಕಾ ಕುಮಾರಸ್ವಾಮಿ ನಂತರ ಲೋಕಾಯುಕ್ತ ಪೊಲೀಸರಿಂದ KGF ಬಾಬು ವಿಚಾರಣೆ
2013ರಲ್ಲಿ ಮನೆ ಖರೀದಿಸುವ ಸಂದರ್ಭದಲ್ಲಿ ಸಾಲ ನೀಡುವಂತೆ ಜಮೀರ್ ಅವರು ಕೋರಿದ್ದರು. ನಾನು ₹3.50 ಕೋಟಿ ಸಾಲ ನೀಡಿದ್ದೆ. ಅದನ್ನು ಹಲವು ಬಾರಿ ವಾಪಸ್ ಕೇಳಿದ್ದೆ, ಅವರಿನ್ನೂ ನೀಡಿಲ್ಲ.

ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಕೇಳಿದ್ದ ಹಣದಲ್ಲಿ 1 ಲಕ್ಷ ರೂ. ಪಡೆಯುತ್ತಿದ್ದಾಗ ಶನಿವಾರ ಸಿಕ್ಕಿಬಿದ್ದಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

