Lokayukta

ನ್ಯಾಯಾಲಯದ ಕಣ್ಣಿಗೆ ಮಣ್ಣೆರೆಚಿದ್ದೇವೆಂದು ಬೀಗಬೇಡಿ, ಜನತಾ ನ್ಯಾಯಾಲಯದಲ್ಲಿ ಸೋಲುವುದ ಮರೆಯಬೇಡಿ: ಸಿದ್ದರಾಮಯ್ಯಗೆ BJP
ಮೂಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ.

News headlines 19-02-2025 | ಮುಡಾ ಕೇಸ್: ಸಿದ್ದರಾಮಯ್ಯಗೆ ಕ್ಲೀನ್ ಚಿಟ್; ಅನ್ನಭಾಗ್ಯ ಹಣಕ್ಕೆ ಕತ್ತರಿ, ಇನ್ನು ಮುಂದೆ ಅಕ್ಕಿ; ಕಾರ್ಮಿಕನ ಮೃತದೇಹವನ್ನು ಪಶುವಿನಂತೆ ಎಳೆದೊಯ್ದು ವಿಕೃತಿ

MUDA case: ಅಂತಿಮ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ಕೇಳಿದ ಲೋಕಾಯುಕ್ತ!
ಮನವಿಯನ್ನು ಪರಿಗಣಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿದ್ದಾರೆ.

MUDA case: CM ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಲೋಕಾಯುಕ್ತ ಕ್ಲೀನ್ ಚಿಟ್?
ಲೇಔಟ್ ಅಭಿವೃದ್ಧಿಪಡಿಸಲು ಕೆಸಾರೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ 3.16 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಪರಿಹಾರವಾಗಿ ಮುಡಾ 14 ನಿವೇಶನಗಳನ್ನು ಮಂಜೂರು ಮಾಡಿತ್ತು.

ಬೇನಾಮಿ ಆಸ್ತಿ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ!
1983ರಲ್ಲಿ ಆಲನಹಳ್ಳಿ ಸರ್ವೇ ನಂಬರ್ 113/4ರಲ್ಲಿ 1 ಎಕರೆ ಖರೀದಿ ಮಾಡಿದ್ದಾರೆ. 1996ರಲ್ಲಿ ಮುಡಾ ಅಂತಿಮ ಅಧಿಸೂಚನೆ ಹೊರಡಿಸಿದ್ದರೂ ಡಿನೋಟಿಫೈ ಆಗಿದೆ.

News headlines 31-01-2025 | ಭೂ ಮಂಜೂರಾತಿ ಹಗರಣ ತನಿಖೆಯಲ್ಲಿ CM ಹೆಸರು; ಬೆಳಗಾವಿ, ಬಾಗಲಕೋಟೆ, ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ! ರೋಗಿಯ ಘನತೆಯಿಂದ ಸಾಯುವ ಹಕ್ಕು, ಸುಪ್ರೀಂ ಕೋರ್ಟ್ ನಿರ್ದೇಶನ ರಾಜ್ಯದಲ್ಲಿ ಜಾರಿ

Watch | MUDA ಭೂ ಮಂಜೂರಾತಿ ಹಗರಣ ತನಿಖೆಯಲ್ಲಿ CM ಹೆಸರು; ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ!

ಡಿಕೆಶಿ ಕ್ಷೇತ್ರದಲ್ಲಿ ಇಡೀ ಗ್ರಾಮವನ್ನೇ ಖರೀದಿಸಿದ್ರಾ ಕಾಂಗ್ರೆಸ್ ಶಾಸಕ? ಇಕ್ಬಾಲ್ ಹುಸೇನ್ ವಿರುದ್ದ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು!
ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಈಗ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
MUDA ಹಗರಣ: ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾ ವರದಿ; ಭಾರೀ ಕುತೂಹಲ!
ಸಿದ್ದರಾಮಯ್ಯ ಅವರ ವಿರುದ್ಧ ಆರೋಪ ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ತನಿಖೆಗೆ ಮತ್ತಷ್ಟು ಕಾಲಾವಕಾಶ ಕೇಳಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

