ರಾಜ್ಯಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ-ರಿಪೋರ್ಟ್; ಜನವರಿ 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!
ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರರಾದ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು.