ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.