ರಾಜ್ಯ"ಲೋಕಾ ಡೀಲ್" ಪ್ರಕರಣ: ಅಶ್ವಿನ್ ರಾವ್, ರಿಯಾಜ್, 420 ಭಾಸ್ಕರ್ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಸೋಮವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.