Lokesh Kanagaraj

ಲಿಯೋ ಚಿತ್ರದ ಟ್ರೈಲರ್
ನಟ ವಿಜಯ್ ಅಭಿನಯದ ಲಿಯೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ.

ದಳಪತಿ ವಿಜಯ್-ತ್ರಿಷಾ ನಟನೆಯ 'ಲಿಯೋ' ಸಿನಿಮಾದ ಕನ್ನಡ ಪೋಸ್ಟರ್ ರಿಲೀಸ್!
ಖ್ಯಾತ ಸಿನಿಮಾ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದ ದಳಪತಿ ವಿಜಯ್ ಅಭಿನಯದ 'ಲಿಯೋ' ಚಿತ್ರದ ಪ್ರಚಾರವನ್ನು ಚಿತ್ರತಂಡ ಕಿಕ್‌ಸ್ಟಾರ್ಟ್ ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಭಾಗವಾಗಿ, ಚಿತ್ರತಂಡ ಎಲ್ಲಾ ಭಾಷೆಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದೆ.

ವಿಜಯ್ ಅವರ ಮುಂದಿನ ಚಿತ್ರ 'ದಳಪತಿ 67' ಚಿತ್ರದ ತಾರಾ ಬಳಗಕ್ಕೆ ನಟಿ ತ್ರಿಶಾ ಸೇರ್ಪಡೆ
ವಾರಿಸು ಚಿತ್ರದ ಯಶಸ್ಸಿನಲ್ಲಿರುವ ನಟ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಕಾಂಬಿನೇಷನ್‌ನಲ್ಲಿ ಮುಂದಿನ ಸಿನಿಮಾ ದಳಪತಿ 67 ಘೋಷಣೆಯಾಗಿದ್ದು, ಆ್ಯಕ್ಷನ್ ಎಂಟರ್‌ಟೈನರ್ ಸಿನಿಮಾದ ತಾರಾಗಣಕ್ಕೆ ನಟಿ ತ್ರಿಶಾ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಿಡುಗಡೆಗೂ ಮುನ್ನವೇ ದಳಪತಿ ವಿಜಯ್-ತ್ರಿಷಾ ಅಭಿನಯದ 'ಲಿಯೋ' ದಾಖಲೆಯ 246 ಕೋಟಿ ರೂ. ಗಳಿಕೆ
ವರದಿಗಳ ಪ್ರಕಾರ, ತಮಿಳು ಸೂಪರ್‌ಸ್ಟಾರ್, ದಳಪತಿ ವಿಜಯ್ ಅವರ ಮುಂದಿನ ಚಿತ್ರ 'ಲಿಯೋ' ಸಿನಿಮಾ ಡಿಜಿಟಲ್ ಹಕ್ಕುಗಳು, ಸ್ಯಾಟಲೈಟ್ ಮತ್ತು ಮ್ಯೂಸಿಕ್ ರೈಟ್ಸ್‌ಗಳಿಂದ ಬಿಡುಗಡೆಗೂ ಮುನ್ನವೇ 246 ಕೋಟಿ ರೂ.ಗಳನ್ನು ಸಂಗ್ರಹಿಸಿದೆ.

ಸಲ್ಮಾನ್ ಖಾನ್ ಗೆ ಆ್ಯಕ್ಷನ್ ಕಟ್ ಹೇಳ್ತಾರಾ 'ವಿಕ್ರಮ್' ನಿರ್ದೇಶಕ ಲೋಕೇಶ್ ಕನಗರಾಜ್?
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ 'ವಿಕ್ರಮ್' ಸಿನಿಮಾ ನಿರ್ದೇಶಕ ಲೋಕೇಶ್ ಕನಗರಾಜ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂದು ವರದಿಯಾಗಿದೆ.

ಮತ್ತೆ ಬೆಳ್ಳಿಪರದೆ ಮೇಲೆ ಕಮಲ್ ಹಾಸನ್ ಕಮಾಲ್!
ಹಿರಿಯ ನಟ, ರಾಜಕಾರಣಿ ಕಮಲ್ ಹಾಸನ್ ತಾವು ಹೊಸ ಚಿತ್ರವೊಂದರಲ್ಲಿ ಅಭಿನಯಿಸಲು ತಯಾರಾಗಿದ್ದಾರೆ. ಯುವ ನಿರ್ದೇಶಕ ಲೋಕೇಶ್ ಕನಗರಾಜ್ ಅವರ ಚಿತ್ರ್ದಲ್ಲಿ ಕಮಲ್ ಕಾಣಿಸಿಕೊಳ್ಳುತ್ತಿದ್ದಾರೆ.

