ಸಿನಿಮಾ ಸುದ್ದಿಕೌಟುಂಬಿಕ ಕಲಹ: ತಮಿಳು ಕಿರುತೆರೆ ನಟ ಲೋಕೇಶ್ ರಾಜೇಂದ್ರನ್ ಆತ್ಮಹತ್ಯೆ
ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳಿನ ಕಿರುತೆರೆಯ ಜನಪ್ರಿಯ ಕಲಾವಿದ ಲೋಕೇಶ್ ರಾಜೇಂದ್ರನ್ ಮಂಗಳವಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲ ಕಲಾವಿದನಾಗಿ ಕಿರುತೆರೆಗೆ ಕಾಲಿಟ್ಟ ಲೋಕೇಶ್ ರಾಜೇಂದ್ರನ್ ಬದುಕು ದುರಂತವಾಗಿ ಅಂತ್ಯಕಂಡಿದೆ.