Lokpal

ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿಸಿ ಘೋಷ್ ಆಯ್ಕೆ?
ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿಸಿ ಘೋಷ್ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಲೋಕಪಾಲ್ ಡೆಡ್ ಲೈನ್ ಮುಗಿದಿದೆ, ಮತ್ತೆ ಸಭೆಗೆ ಹಾಜರಾಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ!
ಅಂತಿಮ ಗಡುವು ಮುಕ್ತಾಯವಾಗಿದ್ದು, ತಾವು ಇನ್ನು ಲೋಕಪಾಲ್ ಸಮಿತಿ ಸಭೆಗೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಲೋಕ್ ಪಾಲ್: 10 ದಿನದೊಳಗೆ ಆಯ್ಕೆ ಸಮಿತಿ ಸಭೆ ದಿನಾಂಕ ನಿಗದಿಪಡಿಸಿ, ಕೇಂದ್ರಕ್ಕೆ 'ಸುಪ್ರೀಂ' ತಾಕೀತು
ಲೋಕ್ ಪಾಲ್ ನೇಮಕಾತಿಗೆ ಆಯ್ಕೆ ಸಮಿತಿ ಸಭೆ ಸೇರುವುದಕ್ಕೆ ದಿನಾಂಕವನ್ನು 10 ದಿನಗಳೊಳಗೆ...

ಲೋಕಪಾಲ್: ಸಂಧಾನ ಯಶಸ್ವಿ, ಅಣ್ಣಾ ಹಜಾರೆ ಉಪವಾಸ ಅಂತ್ಯ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇಬ್ಬರು ಕೇಂದ್ರ ಸಚಿವರೊಂದಿಗೆ ನಡೆದ ಸುದೀರ್ಘ ಸಂಧಾನ ಸಭೆಯ ಬಳಿಕ ಸಾಮಾಜಿಕ ಕಾರ್ಯಕರ್ತ ಅಣ್ಣಾ ....

ಲೋಕಪಾಲ್, ಲೋಕಾಯುಕ್ತಕ್ಕಾಗಿ ಅಣ್ಣಾ ಹಜಾರೆ ಮತ್ತೆ ನಿರಶನ ಪ್ರಾರಂಭ
ಲೋಕಪಾಲ್ ಮಸೂದೆ ಜಾರಿ, ಪ್ರಬಲ ಲೋಕಾಯುಕ್ತಕ್ಕಾಗಿ ದಶಕದಿಂದ ಹೋರಾಟ ನಡೆಸುತ್ತಿರುವ ಅಣ್ಣಾ ಹಜಾರೆ, ಈಗ ಮತ್ತೊಮ್ಮೆ ನಿರಶನ ಕೈಗೊಂಡಿದ್ದಾರೆ.

ಲೋಕಪಾಲ್ ನೇಮಕವಾಗಿದ್ದರೆ ರಾಫೆಲ್ ಹಗರಣ ತಡೆಯಬಹುದಿತ್ತು: ಅಣ್ಣಾ ಹಜಾರೆ
ಲೋಕಪಾಲ್ ನೇಮಕವಾಗಿದ್ದರೆ ರಾಫೆಲ್ ಹಗರಣವನ್ನು ತಡೆಯಬಹುದಿತ್ತು ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಸೋಮವಾರ ಹೇಳಿದ್ದಾರೆ.

ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ: ಪ್ರಶಾಂತ್ ಭೂಷಣ್ ಗೆ 'ಸುಪ್ರೀಂ' ಸಲಹೆ
ಸಕಾರಾತ್ಮಕ ದೃಷ್ಟಿಕೋನ ಇಡೀ ವಿಶ್ವವನ್ನೇ ಉತ್ತಮವಾಗಿಸುತ್ತದೆ, ಪ್ರತಿಯೊಂದು ವಿಚಾರವನ್ನೂ ನಕಾರಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರಿಗೆ ತಿಳಿ ಹೇಳಿದೆ.

ಫೆಬ್ರವರಿ ತಿಂಗಳೊಳಗೆ ಲೋಕಪಾಲಕ್ಕೆ ಹೆಸರುಗಳನ್ನು ಶಿಫಾರಸು ಮಾಡಿ: ಸುಪ್ರೀಂ ಕೋರ್ಟ್
ದೇಶದ ಪ್ರಥಮ ಲೋಕಪಾಲ್ ನೇಮಕಕ್ಕೆ ಹೆಸರುಗಳನ್ನು ಸೂಚಿಸಲು ಫೆಬ್ರವರಿ ಅಂತ್ಯದವರೆಗೆ ಗಡುವು ನೀಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. ಫೆಬ್ರವರಿ ಅಂತ್ಯದೊಳಗೆ ....

ಉಪವಾಸ ಸತ್ಯಾಗ್ರಹ ಮುಂದೂಡಿದ ಅಣ್ಣಾ ಹಜಾರೆ
ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಇಂದಿನಿಂದ (ಅಕ್ಟೋಬರ್ 2) ನಡೆಸಲುದ್ದೇಶಿಸಿದ್ದ ಉಪವಾಸ ಸತ್ಯಾಗ್ರಹವನ್ನು ಮುಂದೂಡಿದ್ದಾರೆ.

