Lokpal

ಲೋಕಪಾಲ್ ನೇಮಕ ವಿಳಂಬ: ಅಕ್ಟೋಬರ್ 2 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ
ಲೋಕಪಾಲ ನೇಮಕ ವಿಳಂಬ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಅಕ್ಟೋಬರ್ 2 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ.....

ಲೋಕಪಾಲ್ ನೇಮಕ: ಕೇಂದ್ರದ ಪ್ರತಿಕ್ರಿಯೆ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ
ಲೋಕಪಾಲ್ ಸಮಿತಿ ಸದಸ್ಯರನ್ನು ನೇಮಕ ಮಾಡುವ ವಿಚಾರದಲ್ಲಿ ಕೇಂದ್ರದ ಪ್ರತಿಕ್ರಿಯೆಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಲೋಕ್ ಪಾಲ್ ನೇಮಕ: 10 ದಿನಗಳಲ್ಲಿ ವಿವರ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಲೋಕ್ ಪಾಲ್ ನೇಮಕಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ವಿವರ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಫಡ್ನವೀಸ್ ಭೇಟಿ ಹಿನ್ನೆಲೆ, ಅಣ್ಣಾ ಹಜಾರೆ ಉಪವಾಸ ಅಂತ್ಯ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಡನೆ ಮಾತುಕತೆ ನಡೆಸಿದ ಬಳಿಕ............

ಲೋಕಪಾಲ್, ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲ: ಅಣ್ಣಾ ಹಜಾರೆ
ಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಹಾಗೂ ರೈತರಿಗೆ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಫಲರಾಗಿದ್ದಾರೆಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಭಾನುವಾರ ಹೇಳಿದ್ದಾರೆ...

ಲೋಕಪಾಲ್ ನೇಮಕ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ಲೋಕಪಾಲ್ ನೇಮಕ ವಿಚಾರದಲ್ಲಿ ವಿಳಂಬ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ವಿಪಕ್ಷ ನಾಯಕರಿಲ್ಲದೇ ಲೋಕಪಾಲ್ ನೇಮಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ!
ಭ್ರಷ್ಟಾಚಾರ ತಡೆಗಾಗಿ ಮಾಡಲಾಗುವ ಲೋಕಪಾಲ್ ನೇಮಕಾತಿ ಪ್ರಕ್ರಿಯೆ ವಿಪಕ್ಷ ನಾಯಕ ಇಲ್ಲ ಎಂಬ ಒಂದೇ ಕಾರಣಕ್ಕೆ ವಿಳಂಬಗೊಳಿಸುವುದು ಸರಿಯಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಹೇಳಿದೆ.

ಲೋಕಪಾಲ್ ಕುರಿತು ಜೇಟ್ಲಿ ಸಂಸತ್ ನ್ನು ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ಆರೋಪ
ಲೋಕಪಾಲ ನೇಮಕದ ವಿಷಯವಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಲೋಕಸಭೆಯನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶೀಘ್ರದಲ್ಲೇ ರಾಜ್ಯಕ್ಕೆ ಬರುತ್ತೆ ಲೋಕಪಾಲ
ಲೋಕಾಯುಕ್ತರ ನೇಮಕ, ಪದಚ್ಯುತಿ ಹಾಗೂ ವಿಜೆಲೆನ್ಸಿ ಕಮಿಟಿ ರಚನೆಗೆ ಸಂಬಂಧಿಸಿದಂತೆ ಲೋಕಪಾಲ ಮಾದರಿಯಲ್ಲಿಯೇ ರಾಜ್ಯದ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದು ಪ್ರಸಕ್ತ ಅಧಿವೇಶನದಲ್ಲಿಯೇ ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ...

