ರಾಜ್ಯತಳವಾರ, ಪರಿವಾರ, ಸಿದ್ಧಿ ಜನಾಂಗ ಎಸ್ಟಿಗೆ : ಸಂಸತ್ತಿನಲ್ಲಿ ಅಂಗೀಕಾರಕ್ಕೆ ಕೇಂದ್ರ ಸಚಿವರ ಸಂತಸ
ರಾಜ್ಯದ ಬುಡಕಟ್ಟು ಸಮುದಾಯದ ಪರಿವಾರ, ತಳವಾರ ಹಾಗೂ ಸಿದ್ದಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವುದಕ್ಕೆ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.