ರಾಜಕೀಯರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮಹಾದ್ರೋಹ: ಮನೆ ಮನೆ ಪ್ರಚಾರಕ್ಕೆ ಕಾಂಗ್ರೆಸ್ ಸಿದ್ಧತೆ!
ರಾಜ್ಯಕ್ಕೆ ಬರಬೇಕಾಗಿರುವ 1.90 ಲಕ್ಷ ಕೋಟಿ ರೂ. ತೆರಿಗೆ ಅನುದಾನವನ್ನು ಉಳಿಸಿಕೊಂಡು ಕೇಂದ್ರ ಸರ್ಕಾರ ಮಹಾದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದ್ದು, ಮನೆ ಮನೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬದಿದೆ.