loksabha

ಉಚಿತ ಚಿಕಿತ್ಸೆ ಹೆಸರಲ್ಲಿ ಮೋಸ! ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ವಂಚಿಸುತ್ತಿದ 2,359 ಆಸ್ಪತ್ರೆಗಳು ಬ್ಲ್ಯಾಕ್ಲಿಸ್ಟ್; ಕೋಟ್ಯಂತರ ರೂಪಾಯಿ ದಂಡ!
ಬಡಜನರ ಆರೋಗ್ಯ ರಕ್ಷಣೆಗಾಗಿ ಜಾರಿಗೆ ತಂದ ಉಚಿತ ಯೋಜನೆಯಲ್ಲೂ ಕೆಲ ಆಸ್ಪತ್ರೆಗಳು ವಂಚಿಸುತ್ತಿದ್ದ ಪ್ರಕರಣಗಳು ಬಯಲಿಗೆ ಬಂದಿವೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆಯ ದುರ್ಬಳಕೆ ತಡೆಯಲು ಸಾಲು ಸಾಲು ಆಸ್ಪತ್ರೆಗಳು ಬ್ಲ್ಯಾಕ್ಲಿಸ್ಟ್! ಆ ಕುರಿತ ವರದಿ ಇಲ್ಲಿದೆ:

ಸಂಸತ್ತಿನಲ್ಲಿ ತೀವ್ರ ಗದ್ದಲ: ಅಮಿತ್ ಶಾ ಹೇಳಿಕೆಗೆ ವಿಪಕ್ಷಗಳ ಪಟ್ಟು; ಆಗಸ್ಟ್ 10ರವರೆಗೆ ಲೋಕಸಭೆ-ರಾಜ್ಯಸಭೆ ಕಲಾಪ ಮುಂದೂಡಿಕೆ..!
ಲೋಕಸಭೆಯಲ್ಲೂ ಇದೇ ವಿಚಾರವಾಗಿ ಗದ್ದಲ ಮುಂದುವರಿಯಿತು. ಅಮಿತ್ ಶಾ ಹೇಳಿಕೆಗೆ ಆಗ್ರಹಿಸಿದ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿದರು. ರಾಮ ಮಂದಿರ ದೇಣಿಗೆ ಕಳವು ಆರೋಪದ ವಿಚಾರವನ್ನೂ ಪ್ರಸ್ತಾಪಿಸಿದರು.

ಸ್ಪೀಕರ್ ಮಧ್ಯಸ್ಥಿಕೆ ಬಳಿಕ ಪಕ್ಷಗಳ ಒಪ್ಪಿಗೆ: 'ಪ್ರಶ್ನೆ ಪತ್ರಿಕೆ ಸೋರಿಕೆ ತಡೆ' ಮಸೂದೆ ಕುರಿತು ನಾಳೆ ಲೋಕಸಭೆಯಲ್ಲಿ ಚರ್ಚೆ ಸಾಧ್ಯತೆ!
ಮಂಗಳವಾರ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆಯ ಕುರಿತು ಚರ್ಚಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಪ್ಪಿಕೊಂಡಿವೆ.

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!
ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2026ರ ಮುಂಗಾರು ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳನ್ನು ಕರೆಯಲು ಅನುಮೋದನೆ ನೀಡಿದ್ದಾರೆ.

Delimitation Bill 2026: 'ಮೋದಿ ಜಾದೂಗಾರ' ಎಂದ ರಾಹುಲ್ ಗಾಂಧಿ ಕ್ಷಮೆಯಾಚನೆಗೆ ರಾಜನಾಥ್ ಸಿಂಗ್ ಆಗ್ರಹ!
ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ಮಾತನಾಡುವಾಗ ಆಪರೇಷನ್ ಸಿಂಧೂರವನ್ನು ಎಳೆದು ತಂದ ರಾಹುಲ್ ಗಾಂಧಿ, ಬಾಲಾಕೋಟ್, ಡಿಮಾನಿಟೇಜಷನ್, ಆಪರೇಷನ್ ಸಿಂಧೂರದ ಜಾದೂಗಾರ ಇದ್ದಕ್ಕಿದ್ದಂತೆ ಸಿಕ್ಕಿಬಿದ್ದಿದ್ದಾರೆ.

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!
ಶುಕ್ರವಾರ ನಡೆದ ಚರ್ಚೆಯಲ್ಲಿ ಕಪ್ಪು ಸೀರೆ ಧರಿಸಿ ಭಾಗವಹಿಸಿದ ಕನಿಮೋಳಿ, ಹಿಂದುತ್ವವನ್ನು ರಕ್ಷಿಸಲು ಇರುವ ಜನರಿಗೆ ಕಪ್ಪು ಬಟ್ಟೆ ಧರಿಸಿದ ಕಪ್ಪು ದೇವತೆ ಕಾಳಿಯನ್ನು ನೆನೆಯದಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.

North to South, ಯಾವುದೇ ತಾರತಮ್ಯ ಆಗಲ್ಲ, ಯಾರಿಗೂ ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ 'ಗ್ಯಾರಂಟಿ'!
ಪೂರ್ವದಿಂದ ಪಶ್ಚಿಮದವರೆಗೆ, ಉತ್ತರದಿಂದ ದಕ್ಷಿಣದವರೆಗೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಗ್ಯಾರಂಟಿ ಕೊಡುತ್ತೇನೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Video
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ. ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು.

'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ! Video
ಯುದ್ಧದ ಯುಗ ಮುಗಿದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಆದರೆ, ನಾವು ಯುದ್ಧದ ಯುಗಕ್ಕೆ ಚಲಿಸುತ್ತಿದ್ದೇವೆ ಅಪಾಯಕಾರಿ ಜಗತ್ತಿಗೆ ಸಾಗುವಾಗ, ನಾವು ನಮ್ಮ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು.

