ರಾಜಕೀಯಬೆಳಗಾವಿ ಲೋಕಸಭೆ ಉಪ ಚುನಾವಣೆ: 62 ಸುತ್ತು ಮತ ಎಣಿಕೆ ಪೂರ್ಣ, ಸತೀಶ್ ಜಾರಕಿಹೊಳಿ ಮುನ್ನಡೆ
ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇದುವರೆಗೆ 86 ಸುತ್ತುಗಳ ಪೈಕಿ 62 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ತನ್ನ ಸಮೀಪದ ಅಭ್ಯರ್ಥಿ ಮಂಗಲಾ ಅಂಗಡಿ ಅವರಿಗಿಂತ 8810 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.