ದೇಶದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!
ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಚರ್ಚೆಯ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.