loksabha election

ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ‘ಮೋದಿಗೆ ಮತ ನೀಡಿ’ ಬರಹ: ಇಬ್ಬರು ವ್ಯಕ್ತಿಗಳ ವಿಚಾರಣೆಗೆ ಹೈಕೋರ್ಟ್ ತಡೆ
ಸುಳ್ಯ ವಿಧಾನಸಭಾ ಕ್ಷೇತ್ರದ ಉಪ್ಪಿನಂಗಡಿ ಪೊಲೀಸರು ಮತ್ತು ಫ್ಲೈಯಿಂಗ್ ಸ್ಕ್ವಾಡ್‌ಗೆ ನೋಟಿಸ್ ಜಾರಿಗೊಳಿಸಿದೆ. ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮುನ್ನ ಆಮಂತ್ರಣ ಪತ್ರ ಮುದ್ರಿಸಿ, ವಿತರಿಸಲಾಗಿದ್ದು ಇದು ನೀತಿಸಂಹಿತೆಯ ಉಲ್ಲಂಘನೆಯಾಗಿಲ್ಲ.

ಇನ್ನಾದರೂ ಏಕವಚನ, ದುರಹಂಕಾರದ ಮಾತು ಬಿಡಲಿ; ಜನರ ಅಲೆಯಿಂದ ಯದುವೀರ್ ಗೆಲುವು: ಎಚ್.ವಿಶ್ವನಾಥ್
ಯಾವುದೇ ಅಲೆಯಿಂದ ಯದುವೀರ್ ಒಡೆಯರ್ ಆಯ್ಕೆಯಾಗಿಲ್ಲ. ಜನರ ಪ್ರೀತಿಯಿಂದ ಗೆಲುವು ಕಂಡಿದ್ದಾರೆ, ರಾಜರ ಕೊಡುಗೆಗಳನ್ನು ನಾವು ಸ್ಮರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ.

1ರಿಂದ 9ಕ್ಕೆ ಜಿಗಿತ; ಮೋದಿ ಮುಖ ನೋಡಿಯೂ ಬಿಜೆಪಿಗೆ ಬಹುಮತ ಬಂದಿಲ್ಲ, PM ಆಗುವ ನೈತಿಕ ಹಕ್ಕಿಲ್ಲ: CM
ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ಕೊಟ್ಟರು ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಪರ ಫಲಿತಾಂಶ ಬಂದಿಲ್ಲ, ಎಲ್ಲಿ ಹಿನ್ನಡೆಯಾಯಿತು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿ ಗೆಲುವು
ಉತ್ತರ ಕನ್ನಡದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

2 ಲಕ್ಷ ಮತಗಳ ಅಂತರದಿಂದ ಡಾ.ಮಂಜುನಾಥ್ ಗೆಲುವು ಖಚಿತ: ಕನಕಪುರದಲ್ಲಿ ಸೆಕ್ಯುರಿಟಿ ಹೆಚ್ಚಿಸಿ; ಮುನಿರತ್ನ
ದೇಶಾದ್ಯಂತ ಲೋಕಸಭೆ ಚುನಾವಣೆ ಮತ ಎಣಿಕೆ ಮುಂದುವರಿದಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಡಾ ಮಂಜುನಾಥ್ ಅವರು ಸದ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪತ್ನಿ ಜೊತೆಗೆ ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದ ಅಮಿತ್ ಶಾ!
ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಪತ್ನಿ ಸೋನಲ್ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಲೋಕಸಭೆ ಚುನಾವಣೆ: ಹೆಂಡವಿಲ್ಲ, ಹಣವಿಲ್ಲ, ಮತದಾರನ ಓಲೈಕೆಗೆ ಹರಿದಿದೆ ಹೊನ್ನಿನ ಹೊಳೆ!
ಚುನಾವಣಾ ಸೀಜರ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಇಎಸ್‌ಎಂಎಸ್) ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಮೇ 30 ರವರೆಗೆ 5,94,01,07,567 ರೂಪಾಯಿ ಮೌಲ್ಯದ ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಲೋಕಸಭೆ ಚುನಾವಣೆ 4ನೇ ಹಂತ: 10 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 96 ಕ್ಷೇತ್ರಗಳಿಗೆ ಮತದಾನ ಆರಂಭ
ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಸೋಮವಾರ (ಮೇ 13) ಆರಂಭಗೊಂಡಿದೆ. ಆಂಧ್ರಪ್ರದೇಶದಲ್ಲಿ ತನ್ನ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ.

ಲೋಕಸಭೆ ಚುನಾವಣೆ: ಸದ್ದಿಲ್ಲದೆ 2ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ!
ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.

