Loksabha Election 2019

ಉತ್ತರ ಕನ್ನಡ ಬಿಜೆಪಿ ಮುಖಂಡರ ಮನೆ ಮೇಲೆ ಐಟಿ ದಾಳಿ; 80.2 ಲಕ್ಷ ರೂ. ನಗದು ವಶಕ್ಕೆ!
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರ ಮನೆ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದ ದಾಳಿ ವೇಳೆ ಸುಮಾರು 80.2 ಲಕ್ಷ ರೂ ನಗದು ಸಿಕ್ಕಿದ್ದು, ಈ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ಸೇರಿದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಭೋಪಾಲ್ ನಿಂದ ಸ್ಪರ್ಧೆ ಸಾಧ್ಯತೆ
ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ತಾವು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು ಶೀಘ್ರ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

'ನನ್ನ ಸ್ಪರ್ಧೆ ಯಾರ ವಿರುದ್ಧವೂ ಅಲ್ಲ, ಜನರಿಗಾಗಿ ಹೋರಾಟ': ಪ್ರಕಾಶ್ ರೈ ಮಾತಿನ ಅರ್ಥವೇನು?
ನಾನು ಯಾರ ವಿರುದ್ಧವೂ ಸ್ಪರ್ಧೆ ಮಾಡುತ್ತಿಲ್ಲ. ಜನರಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ದಕ್ಷಿಣ ಭಾರತದ ಖ್ಯಾತ ನಟ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ.

ಮದ್ಯ ಪ್ರಿಯರಿಗೆ ನಿರಾಸೆ: ಇಂದಿನಿಂದ ಮೂರು ದಿನ ಮದ್ಯ ಮಾರಾಟ ಇಲ್ಲ
ಲೋಕಸಭಾ ಚುನಾವಣೆಯ ನಿಮಿತ್ತ ಇದೇ ಏಪ್ರಿಲ್ 18ರಂದು ಕರ್ನಾಟಕದಲ್ಲಿ ಮೊದಲ ಹಂತದಾನ ಮತದಾನವಾಗಲಿದ್ದು, ಮತದಾನದ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.

ಲೋಕಾ ಸಮರ: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ, 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಇಂದು ಅಂತ್ಯ
ಲೋಕಸಭೆ ಚುನಾವಣೆಯ ನಿಮಿತ್ತ ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಇಂದು ರಾಜಕೀಯ ಪಕ್ಷಗಳ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

ಹಾಸನ, ಮಂಡ್ಯದಲ್ಲಿ ಮತ್ತೆ ಐಟಿ ದಾಳಿ, ಜೆಡಿಎಸ್ ನಾಯಕರಿಗೆ ಬ್ಯಾಕ್ ಟು ಬ್ಯಾಕ್ ಶಾಕ್!
ಹಾಸನ ಮತ್ತು ಮಂಡ್ಯದಲ್ಲಿ ಇಂದು ಮತ್ತೆ ಐಟಿ ಆಧಿಕಾರಿಗಳು ದಾಳಿ ನಡೆಸಿದ್ದು, ಸಚಿವ ರೇವಣ್ಣ ಅವರ ಸೋದರ ಸಂಬಂಧಿ ಮನೆ ಮೇಲೆ ಮಂಗಳವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮತದಾನಕ್ಕೆ 2 ದಿನ ಬಾಕಿ; ಸುಮಲತಾ ಅಂಬರೀಷ್ ಫೇಸ್ ಬುಕ್ ಪೇಜ್ ಬ್ಲಾಕ್!
ಹಾಲಿ ಲೋಕಸಭಾ ಚುನಾವಣೆ ಮತದಾನಕ್ಕೆ ಕೇವಲ ಇನ್ನೆರಡು ದಿನ ಬಾಕಿ ಇರುವಂತೆಯೇ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ದುಷ್ಕರ್ಮಿಗಳು ಶಾಕ್ ನೀಡಿದ್ದು, ಅವರ ಫೇಸ್ ಬುಕ್ ಪೇಜ್ ಬ್ಲಾಕ್ ಮಾಡಿದ್ದಾರೆ.

ಬಿಜೆಪಿ ಸೇರಲು ಸುಮಲತಾ ಸಿದ್ಧತೆ, ಶೀಘ್ರ ಈ ಕುರಿತ ವಿಡಿಯೋ ಸಿಡಿ ರಿಲೀಸ್; ಸಿಎಸ್ ಪುಟ್ಟರಾಜು ಹೊಸ ಬಾಂಬ್
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ನನಗಿಷ್ಟ: ಶತೃಘ್ನ ಸಿನ್ಹಾ
ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ರೆಬೆಲ್ ಸ್ಟಾರ್ ಮತ್ತು ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಲು ನನಗಿಷ್ಟ ಎಂದು ಹೇಳಿಕೆ ನೀಡಿದ್ದಾರೆ.

