Loksabha Election 2019

ಹಾಸನ: ಪ್ಪಜ್ವಲ್ ರೇವಣ್ಣಗೆ ಸಂಕಷ್ಟ, ಆಸ್ತಿ ವಿವರ ಪರಿಶೀಲಿಸುವಂತೆ ಚುನಾವಣಾ ಆಯೋಗ ನೋಟಿಸ್
ಹಾಸನ ಲೋಕಸಭೆ ಕ್ಷೇತ್ರದ ಮೈತ್ರಿ ಸರ್ಕಾರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದ್ದು, ಆಸ್ತಿ ವಿವರ ಪರಿಶೀಲಿಸುವಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಲೈಲಾ-ಮಜ್ನುಗಿಂತ ಪ್ರಧಾನಿ ಮೋದಿ-ನಿತೀಶ್ ಕುಮಾರ್ ಸ್ಟ್ರಾಂಗ್ ಜೋಡಿಯಂತೆ!
ಪ್ರಧಾನಿ ಮೋದಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರದ್ದು ಲೈಲಾ ಮಜ್ನುಗಿಂತಲೂ ಸ್ಟ್ರಾಂಗ್ ಜೋಡಿ ಎಂದು ಎಐಎಂಎಂ ನಾಯಕ ಅಸಾವುದ್ದೀನ್ ಒವೈಸಿ ಲೇವಡಿ ಮಾಡಿದ್ದಾರೆ.

ರಾಹುಲ್, ಸುಮಲತಾಗೆ ಹೆಸರಿನ ಸವಾಲಿನ ಬಳಿಕ ಮೋದಿಗೆ ತದ್ರೂಪಿ ಮೋದಿಯ ಸವಾಲು!
ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆ ಮತ್ತು ವಯನಾಡ್ ನಲ್ಲಿ ರಾಹುಲ್ ಗಾಂಧಿಗೆ ಅವರದೇ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಯ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅವರದೇ ತದ್ರೂಪು ಮೋದಿ ಸವಾಲೆಸೆದಿದ್ದಾರೆ.

ನನಗೆ ಮತ ನೀಡಿ ಇಲ್ಲದಿದ್ದರೆ... ಎಂದು ಧಮ್ಕಿ ಹಾಕಿದ್ದ ಮನೇಕಾ ಗಾಂಧಿಗೆ ಷೋಕಾಸ್ ನೋಟಿಸ್!
ನಿಮಗೆ ಕೆಲಸ ಬೇಕಿದ್ದರೆ ನನಗೆ ಮತ ನೀಡಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

ಬಿಜೆಪಿಯಿಂದ ಐಟಿ ಇಲಾಖೆಯ ದುರುಪಯೋಗ, ಐಟಿ ಇಲಾಖೆಯ ಅಧಿಕಾರಿಗಳ ವರ್ಗಾವಣೆಗೆ ಕೆಪಿಸಿಸಿ ಆಗ್ರಹ
ಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಐಟಿ ಅಧಿಕಾರಿಗಳನ್ನು ಈ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಆಗ್ರಹಿಸಿದೆ.

ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗೆಳಿಗೆ ಉತ್ತರಿಸಿ: ಪ್ರಧಾನಿ ಮೋದಿಗೆ ದಿನೇಶ್ ಗುಂಡೂರಾವ್ ಸವಾಲು
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯವಿದ್ದರೆ ನನ್ನ ಐದು ಪ್ರಶ್ನೆಗಳಿಗೆ ಉತ್ತರಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಹಿರಂಗ ಸವಾಲು ಹಾಕಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ: ನಟ ಉಪೇಂದ್ರ ಘೋಷಣೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಘೋಷಣೆ ಮಾಡಿದ್ದಾರೆ.

ಶಹನಾಯ್ ದಿಗ್ಗಜ ಬಿಸ್ಮಿಲ್ಲಾ ಖಾನ್ ಕುಟುಂಬದಿಂದ ಮೋದಿಗೆ ಬೆಂಬಲ, ನಾಮಪತ್ರ ಸಲ್ಲಿಕೆ ವೇಳೆ ಹಾಜರಿ!
ಖ್ಯಾತ ಶಹನಾಯ್ ವಿದ್ವಾಂಸ ಬಿಸ್ಮಿಲ್ಲಾ ಖಾನ್ ಕುಟುಂಬ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದು, ಅವಕಾಶ ಸಿಕ್ಕರೆ ಅವರು ನಾಮಪತ್ರ ಸಲ್ಲಿಸುವ ವೇಳೆ ಅವರೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಹೇಳಿದೆ.

'ಚೌಕಿದಾರ್ ಚೋರ್ ಹೈ' ಎಂದ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ದ ಬಿಜೆಪಿ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

