Loksabha Election 2019

ಉದ್ದೇಶಪೂರ್ವಕವಾಗಿ ಅಡ್ವಾಣಿ ಅವರನ್ನು ತೆಗೆದುಹಾಕಲಾಗಿದೆ: ಮತ್ತೆ ಗುಡುಗಿದ ಶತೃಘ್ನ ಸಿನ್ಹಾ
ದೇಶ

ಉದ್ದೇಶಪೂರ್ವಕವಾಗಿ ಅಡ್ವಾಣಿ ಅವರನ್ನು ತೆಗೆದುಹಾಕಲಾಗಿದೆ: ಮತ್ತೆ ಗುಡುಗಿದ ಶತೃಘ್ನ ಸಿನ್ಹಾ

ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ನಿಜಕ್ಕೂ ಇದು ಅತ್ಯಂತ ಕಳವಳಕಾರಿ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾ ಹೇಳಿದ್ದಾರೆ.

ಈಗ ಅಧಿಕೃತ: ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾಗಿಲ್ಲ ಟಿಕೆಟ್, ಪಾಟ್ನಾ ಸಾಹಿಬ್ ನಿಂದ ರವಿಶಂಕರ್ ಪ್ರಸಾದ್ ಸ್ಪರ್ಧೆ!
ದೇಶ

ಈಗ ಅಧಿಕೃತ: ಬಿಜೆಪಿ ಫೈರ್ ಬ್ರಾಂಡ್ ಶತೃಘ್ನ ಸಿನ್ಹಾಗಿಲ್ಲ ಟಿಕೆಟ್, ಪಾಟ್ನಾ ಸಾಹಿಬ್ ನಿಂದ ರವಿಶಂಕರ್ ಪ್ರಸಾದ್ ಸ್ಪರ್ಧೆ!

ನಿರೀಕ್ಷೆಯಂತೆಯೇ ಬಿಜೆಪಿ ಫೈರ್ ಬ್ರಾಂಡ್ ಖ್ಯಾತ ಹಿರಿಯ ಬಾಲಿವುಡ್ ನಟ ಶತೃಘ್ನ ಸಿನ್ಹಾ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ನಿರಾಕರಿಸಲಾಗಿದ್ದು, ಅವರು ಪ್ರತಿನಿಧಿಸುತ್ತಿದ್ದ ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.

ಲೋಕಾ ಸಮರ 2019: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ!
ದೇಶ

ಲೋಕಾ ಸಮರ 2019: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ!

ಆಡಳಿತಾ ರೂಢ ಬಿಜೆಪಿ ನಿರೀಕ್ಷೆಯಂತೆಯೇ ಇಂದು ತನ್ನ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ.

ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ 35 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ
ದೇಶ

ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ 35 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ

ಬಿಜೆಪಿ ತನ್ನ 2ನೇ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಕೂಡ 35 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದೆ.

ಬೆಂ.ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್‌ ಗೊಂದಲ: ಅಸಹಾಯಕತೆ ವ್ಯಕ್ತಪಡಿಸಿದ ಯಡಿಯೂರಪ್ಪ
ಕರ್ನಾಟಕ

ಬೆಂ.ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್‌ ಗೊಂದಲ: ಅಸಹಾಯಕತೆ ವ್ಯಕ್ತಪಡಿಸಿದ ಯಡಿಯೂರಪ್ಪ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಿಕೆಯಲ್ಲಿನ ಗೊಂದಲ ಮುಂದುವರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಸಾಹಯಕತೆ ವ್ಯಕ್ತಪಡಿಸಿದ್ದಾರೆ.

ಲೋಕಾ ಸಮರ 2019: ಪ್ರಕಾಶ್ ರೈ, ಸುಮಲತಾ ಗೆದ್ದರೆ ಇತಿಹಾಸ ಸೃಷ್ಠಿ..!
ಸ್ವಾರಸ್ಯ

ಲೋಕಾ ಸಮರ 2019: ಪ್ರಕಾಶ್ ರೈ, ಸುಮಲತಾ ಗೆದ್ದರೆ ಇತಿಹಾಸ ಸೃಷ್ಠಿ..!

ಹಾಲಿ ಲೋಕಸಭಾ ಚುನಾವಣೆ ಹಲವು ವಿಚಾರಗಳಿಂದಾಗಿ ಭಾರಿ ಸದ್ದು ಮಾಡುತ್ತಿದ್ದು, ಈ ಪೈಕಿ ನಟರಾದ ಸಮಲತಾ ಅಂಬರೀಶ್ ಹಾಗೂ ನಟ ಪ್ರಕಾಶ್ ರೈ ಅವರ ಸ್ಪರ್ಧೆ ಕೂಡ ಪ್ರಮುಖವಾಗಿದೆ.

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮತ್ತೆ ಸ್ಮೃತಿ ಇರಾನಿ ಅದೃಷ್ಟ ಪರೀಕ್ಷೆ!
ದೇಶ

ಅಮೇಥಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಮತ್ತೆ ಸ್ಮೃತಿ ಇರಾನಿ ಅದೃಷ್ಟ ಪರೀಕ್ಷೆ!

ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸತತ ಎರಡನೇ ಬಾರಿಗೆ ಅಮೇಥಿಯಲ್ಲಿ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯೋ, ವಿಜೇತರ ಪಟ್ಟಿಯೋ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುರಿತು ರಮ್ಯಾ ಟೀಕೆ!
ಕರ್ನಾಟಕ

ಅಭ್ಯರ್ಥಿಗಳ ಪಟ್ಟಿಯೋ, ವಿಜೇತರ ಪಟ್ಟಿಯೋ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕುರಿತು ರಮ್ಯಾ ಟೀಕೆ!

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಈ ಕುರಿತು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಕಿಡಿಕಾರಿದ್ದಾರೆ.

ಭಾರತದ ವಿಶ್ವಕಪ್ ಫೈನಲ್ ಹೀರೋ ಗೌತಮ್ ಗಂಭೀರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ದೇಶ

ಭಾರತದ ವಿಶ್ವಕಪ್ ಫೈನಲ್ ಹೀರೋ ಗೌತಮ್ ಗಂಭೀರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.