Loksabha Election 2019

'ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕೆಂಬ ವಾದದಲ್ಲಿ ಅರ್ಥವಿದೆ': ರಾಹುಲ್ ಗಾಂಧಿ
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಸತತ ಮೂರು ತಿಂಗಳಿನಿಂದ ಶಬರಿಮಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿರುವಂತೆಯೇ ಇತ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಶಬರಿಮಲೆ ಸಂಪ್ರದಾಯ ರಕ್ಷಣೆಯಾಗಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಅಖಿಲೇಶ್, ಮಾಯಾ ಬಗ್ಗೆ ಅಪಾರ ಗೌರವವಿದೆ, ಅವರಿಗೆ ಸರಿ ಎನಿಸಿದ್ದನ್ನು ಮಾಡುವ ಹಕ್ಕು ಅವರಿಗಿದೆ: ರಾಹುಲ್ ಗಾಂಧಿ
ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರ ಬಗ್ಗೆ ತಮಗೆ ಅಪಾರ ಗೌರವವಿದ್ದು, ತಮಗೆ ಸರಿ ಎನಿಸಿದ್ದನ್ನು ಮಾಡುವ ಹಕ್ಕು ಅವರಿಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಕೇನ್ ರಾಜಿನಾಮೆ, ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ!
ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ಅಜಯ್ ಮಕೇನ್ ರಾಜಿನಾಮೆ ನೀಡಿದ್ದಾರೆ.

ನಟ ಶತೃಘ್ನ ಸಿನ್ಹಾ ಪಕ್ಷ ವಿರೋಧಿ ನಿಲುವು: ಸುಶೀಲ್ ಮೋದಿಗೆ ಪಟ್ನಾ ಸಾಹಿಬ್ ಕ್ಷೇತ್ರದ ಬಿಜೆಪಿ ಟಿಕೆಟ್!
ಪಕ್ಷ ವಿರೋಧಿ ನಿಲುವಿನ ಹಿನ್ನಲೆಯಲ್ಲಿ ಸಂಸದ ಹಾಗೂ ನಟ ಶತೃಘ್ನ ಸಿನ್ಹಾಗೆ ಬಿಜೆಪಿ ಶಾಕ್ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ 2019: ಗೆಲುವಿನ ರಣತಂತ್ರ ರಚನೆಗೆ 9 ನಾಯಕರ 'ಕೈ' ಸಮಿತಿ ರಚನೆ
2019ರ ಲೋಕಸಭಾ ಚುನವಾಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಶತಾಯಗತಾಯ ಗೆಲುವು ಸಾಧಿಸಬೇಕು ಎಂದು ಹೊರಟಿರುವ ಕಾಂಗ್ರೆಸ್ ಪಕ್ಷ ಚುನಾವಣಾ ರಣತಂತ್ರ ರಚನೆಗಾಗಿ 3 ಸಮಿತಿಗಳನ್ನು ರಚನೆ ಮಾಡಿದೆ.

ಉಪೇಂದ್ರ ಹೊಸ ಪಕ್ಷ ಘೋಷಣೆಗೆ ಮಹೂರ್ತ ಫಿಕ್ಸ್, ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ!
ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ರಾಜಕೀಯಕ್ಕೆ ಮರಳುವ ಇರಾದೆ ಹೊಂದಿದ್ದಾರೆ. ಪ್ರಜಾಕೀಯ ಮೂಲಕ ರಾಜಕೀಯ ರಂಗ ಪ್ರವೇಶಿಸುವ ಪ್ರಯತ್ನ ನಡೆಸಿದ್ದ ಉಪ್ಪಿ .....

